twitter
    For Quick Alerts
    ALLOW NOTIFICATIONS  
    For Daily Alerts

    ಅಯ್ಯೋ ಅಮೀರ್ ಖಾನ್ ಬಗ್ಗೆ ಹಬ್ಬಿದ್ದ ಸುದ್ದಿ ಸುಳ್ಳಾ?

    By ಸೋನು ಗೌಡ
    |

    ಬಾಲಿವುಡ್ ನಟ ಅಮೀರ್ ಅವರು ಮಹಾರಾಷ್ಟ್ರದ ಬರಪೀಡಿತ ಪ್ರದೇಶದ 'ತಾಲ್' ಮತ್ತು 'ಕೋರೆಗಾಂವ್' ಎಂಬ ಎರಡು ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ ಅಂತ ಈ ಹಿಂದೆ ಎಲ್ಲೆಡೆ ಸುದ್ದಿಯಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟಾ ಆಗಿದ್ದು, ಅಮೀರ್ ಅವರು ಯಾವುದೇ ಹಳ್ಳಿಗಳನ್ನು ದತ್ತು ತೆಗೆದುಕೊಂಡಿಲ್ಲ ಅಂತ ಸುದ್ದಿ ಹರಿದಾಡುತ್ತಿದೆ.

    ಸದ್ಯಕ್ಕೆ ಹರಡಿರುವ ಮಾಹಿತಿ ಪ್ರಕಾರ ಅಮೀರ್ ಖಾನ್ ಅವರು ಯಾವುದೇ ಗ್ರಾಮಗಳನ್ನು ದತ್ತು ಪಡೆದುಕೊಂಡಿಲ್ಲ. ಆದರೆ ಅವರು 'ಪಾನಿ' ಫೌಂಡೇಶನ್ ಎಂಬ ಎನ್.ಜಿ.ಓ ಜೊತೆ ಸೇರಿ ಮಹಾರಾಷ್ಟ್ರದ ಸುಮಾರು 120 ಬರಪೀಡಿತ ಗ್ರಾಮಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಮಾಡಲಾಗಿದೆ.[ಅಂತೂ ಈ ಬಾರಿ ಒಳ್ಳೆ ಕೆಲಸ ಮಾಡಿದ್ದಾರೆ ಆಮಿರ್ ಖಾನ್]

    Actor Aamir Khan Hasn't adopted any village in Drought-Hit Maharashtra

    ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ್ದ ನಟ ಅಮೀರ್ ಖಾನ್ ಅವರು ಅಲ್ಲಿನ ಜನರಿಗೆ ಜಲ ಸಂರಕ್ಷಣೆ ಹೇಗೆ ಮಾಡೋದು?, ಹಾಗೂ ನೀರಿನ ಮಹತ್ವ ಮುಂತಾದವುಗಳ ಬಗ್ಗೆ ತಿಳುವಳಿಕೆ ನೀಡಿದ್ದರ ಜೊತೆಗೆ ಎರಡು ಹಳ್ಳಿ ದತ್ತು ಪಡೆದುಕೊಂಡಿದ್ದರು ಎಂಬ ವದಂತಿ ಎಲ್ಲಾ ಕಡೆ ಹರಡಿತ್ತು.[ಅಮೀರ್ ವಿರುದ್ಧ ಟ್ವಿಟ್ಟರ್ ನಲ್ಲಿ ರೊಚ್ಚಿಗೆದ್ದ ಸ್ಯಾಂಡಲ್ ವುಡ್ ಸ್ಟಾರ್ಸ್]

    Actor Aamir Khan Hasn't adopted any village in Drought-Hit Maharashtra

    ಆದರೆ ಇದೀಗ ಹೊಸದಾಗಿ ಸುದ್ದಿಯಾಗಿರುವ ಪ್ರಕಾರ ಅಮೀರ್ ಅವರು ಯಾವುದೇ ಗ್ರಾಮಗಳನ್ನು ದತ್ತು ತೆಗೆದುಕೊಂಡಿಲ್ಲ. ಆದರೆ ಎನ್.ಜಿ.ಓ ಜೊತೆ ಸೇರಿ ಪರಿಹಾರದ ಜೊತೆಗೆ ಹಳ್ಳಿಗಳಲ್ಲಿ ನೀರಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    English summary
    Hindi Actor Aamir Khan has lent his support to drought-hit Maharashtra by adopting 2 Villages. However, the actor's representatives have denied the news. He hasn't 'taken over' any village but is closely working with his NGO, Paani Foundation, to bring relief to over 120 villages in the drought-hit region.
    Saturday, April 23, 2016, 14:20
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X