ಐಶ್ವರ್ಯ ನಾಗ್
Actress
ಬೆಂಗಳೂರಿನಲ್ಲಿ ಜನಿಸಿದ ಐಶ್ವರ್ಯ ನಾಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಯುವನಟಿ. ಇವರು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಿಂದ ಪದವಿ ಪಡೆದಿದ್ದಾರೆ. 2008 ರಲ್ಲಿ ತೆರೆಕಂಡ `ನೀನೆ ನೀನೆ' ಚಿತ್ರದಿಂದ ಚಂದನವನ ಪ್ರವೇಶಿಸಿದ ಇವರು ಈ ಚಿತ್ರದಲ್ಲಿನ ಅಭಿನಯಕ್ಕೆ ಪ್ರೇಕ್ಷಕರಿಂದ...
ReadMore
Famous For
ಬೆಂಗಳೂರಿನಲ್ಲಿ ಜನಿಸಿದ ಐಶ್ವರ್ಯ ನಾಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಯುವನಟಿ. ಇವರು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಿಂದ ಪದವಿ ಪಡೆದಿದ್ದಾರೆ. 2008 ರಲ್ಲಿ ತೆರೆಕಂಡ `ನೀನೆ ನೀನೆ' ಚಿತ್ರದಿಂದ ಚಂದನವನ ಪ್ರವೇಶಿಸಿದ ಇವರು ಈ ಚಿತ್ರದಲ್ಲಿನ ಅಭಿನಯಕ್ಕೆ ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ನಂತರ ತೆರಕಂಡ `ಜಾಲಿ ಡೇಸ್' ಚಿತ್ರ ಇವರಿಗೆ ಒಳ್ಳೆಯ ಬ್ರೇಕ್ ಕೊಟ್ಟಿತು. `ಕಳ್ಳ ಮಂಜ',`ವಸುಂಧರ',`ಜಾತ್ರೆ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
Read More
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಐಶ್ವರ್ಯ ನಾಗ್ ಕಾಮೆಂಟ್ಸ್