ಆಕಾಶ್ ಶ್ರೀವತ್ಸ
Director/Editor
ಆಕಾಶ್ ಶ್ರೀವತ್ಸ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ. 2008ರಲ್ಲಿ ತೆರೆಕಂಡ ಆಕ್ಸಿಡೆಂಟ್ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಇವರು, 2016 ಬದ್ಮಾಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾದರು. ನಂತರ 2020ರಲ್ಲಿ ಶಿವಾಜಿ ಸುರತ್ಕಲ್ ಚಿತ್ರವನ್ನು...
ReadMore
Famous For
ಆಕಾಶ್ ಶ್ರೀವತ್ಸ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ. 2008ರಲ್ಲಿ ತೆರೆಕಂಡ ಆಕ್ಸಿಡೆಂಟ್ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಇವರು, 2016 ಬದ್ಮಾಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾದರು.
ನಂತರ 2020ರಲ್ಲಿ ಶಿವಾಜಿ ಸುರತ್ಕಲ್ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸೂಪರ್ ಹಿಟ್ ಆಗಿ ಅವರಿಗೆ ಒಳ್ಳೆಯ ಹೆಸರು ತಂದು ಕೊಟ್ಟಿತು. ನಂತರ ಶಿವಾಜಿ ಸುರತ್ಕಲ್ 2 ಮಾಡಿದರು. ಸದ್ಯ ರಮೇಶ್ ಅರವಿಂದ್ ಜೊತೆ ದೈಜಿ ಸಿನಿಮಾ ಮಾಡುತ್ತಿದ್ದಾರೆ.
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ಆಕಾಶ್ ಶ್ರೀವತ್ಸ ಕಾಮೆಂಟ್ಸ್