ಭಾರತಿ ವಿಷ್ಣುವರ್ಧನ್
Actress/Actor
Born : 15 Aug 1948
Birth Place : Karnataka
ಭಾರತಿ ವಿಷ್ಣುವರ್ಧನ್ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ಬಹುಭಾಷಾ ಕಲಾವಿದೆ. ಇವರು ಜನಿಸಿದ್ದು ಅಗಸ್ಟ್ 15, 1948 ರಲ್ಲಿ. ಇವರು ಫೆಬ್ರವರಿ 27, 1975 ರಲ್ಲಿ ಕನ್ನಡ ಚಿತ್ರರಂಗದ ದಿಗ್ಗಜ ದಿ.ಡಾ,ವಿಷ್ನುವರ್ಧನ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. 1966ರಲ್ಲಿ ತೆರೆಕಂಡ ‘ಲವ್ ಇನ್ ಬೆಂಗಳೂರ್’ ಭಾರತಿಯವರು...
ReadMore
Famous For
ಭಾರತಿ ವಿಷ್ಣುವರ್ಧನ್ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ಬಹುಭಾಷಾ ಕಲಾವಿದೆ. ಇವರು ಜನಿಸಿದ್ದು ಅಗಸ್ಟ್ 15, 1948 ರಲ್ಲಿ. ಇವರು ಫೆಬ್ರವರಿ 27, 1975 ರಲ್ಲಿ ಕನ್ನಡ ಚಿತ್ರರಂಗದ ದಿಗ್ಗಜ ದಿ.ಡಾ,ವಿಷ್ನುವರ್ಧನ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
1966ರಲ್ಲಿ ತೆರೆಕಂಡ ‘ಲವ್ ಇನ್ ಬೆಂಗಳೂರ್’ ಭಾರತಿಯವರು ನಟಿಸಿದ ಪ್ರಥಮ ಚಿತ್ರ. ಆದರೆ ಬಿ.ಆರ್.ಪಂತುಲು ನಿರ್ದೇಶನದ 'ದುಡ್ಡೇ ದೊಡ್ಡಪ್ಪ' ಇವರ ಬಿಡುಗಡೆಗೊಂಡ ಮೊದಲ ಚಿತ್ರ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಈ ಐದೂ ಭಾಷೆಗಳಲ್ಲಿ ಇವರ ಚಿತ್ರಗಳು ಯಶಸ್ಸು ಕಂಡಿವೆ.
ಕನ್ನಡದಲ್ಲಿ ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್, ರಾಜೇಶ್; ಹಿಂದಿಯಲ್ಲಿ ದಿಲೀಪ್ ಕುಮಾರ್, ಮನೋಜ್ ಕುಮಾರ್, ವಿನೋದ್ ಖನ್ನ, ರಾಕೇಶ್ ರೋಶನ್, ಮೆಹಮೂದ್ ; ತೆಲುಗಿನಲ್ಲಿ ಅಕ್ಕಿನೇನಿ ನಾಗೇಶ್ವರ್ ರಾವ್, ಎನ್. ಟಿ. ಆರ್, ಕೃಷ್ಣ, ಶೋಬನ್ ಬಾಬು, ಕೃಷ್ಣಂ ರಾಜು,...
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
ಭಾರತಿ ವಿಷ್ಣುವರ್ಧನ್ ಕಾಮೆಂಟ್ಸ್