ಚಂದನ್ ಶೆಟ್ಟಿ
Music Director/Singer/Lyricst
Born : 17 Sep 1989
ಚಂದನ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕ ,ಸಂಗೀತ ನಿರ್ದೇಶಕ ಮತ್ತು ಗೀತರಚನಾಕಾರ. ಗೀತರಚನಾಕಾರವಾಗಿ ಸಿನಿಪಯಣ ಆರಂಭಿಸಿದ ಇವರು ಅರ್ಜುನ ಜನ್ಯ ಕೈಕೆಳಗೆ ಸಹಾಯಕ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ವೈಯಕ್ತಿಕ ಜೀವನ ಹಾಸನದ ಶಾಂತಿನಗರದಲ್ಲಿ ಜನಿಸಿದ ಚಂದನ್ ಶೆಟ್ಟಿಯವರ ತಂದೆ...
ReadMore
Famous For
ಚಂದನ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕ ,ಸಂಗೀತ ನಿರ್ದೇಶಕ ಮತ್ತು ಗೀತರಚನಾಕಾರ. ಗೀತರಚನಾಕಾರವಾಗಿ ಸಿನಿಪಯಣ ಆರಂಭಿಸಿದ ಇವರು ಅರ್ಜುನ ಜನ್ಯ ಕೈಕೆಳಗೆ ಸಹಾಯಕ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ವೈಯಕ್ತಿಕ ಜೀವನ
ಹಾಸನದ ಶಾಂತಿನಗರದಲ್ಲಿ ಜನಿಸಿದ ಚಂದನ್ ಶೆಟ್ಟಿಯವರ ತಂದೆ ಪರಮೇಶ ಒಬ್ಬ ವ್ಯಾಪಾರಿ ಮತ್ತು ತಾಯಿ ಪ್ರೇಮಾ ಗೃಹಿಣಿ. ಸಕಲೇಶಪುರದ ರೋಟರಿ ಶಾಲೆಯಲ್ಲಿ ಪ್ರಾಥಮಿಕ ಶಾಲೆ ಮುಗಿಸಿದ ಇವರು ಪಿಯುಸಿಯನ್ನು ಪುತ್ತೂರಿನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ BBM ಪದವಿ ಪಡೆದ ಇವರು ಒಂದು ವರ್ಷ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡಿದ್ದರು.
ಚಿತ್ರಜಗತ್ತಿನ ಪಯಣ
2012 ರಲ್ಲಿ `ಅಲೆಮಾರಿ' ಚಿತ್ರದಲ್ಲಿ ಚಿತ್ರಸಾಹಿತಿಯಾಗಿ ಮತ್ತು ಸಹಾಯಕ ಸಂಗೀತ ನಿರ್ದೇಶಕರಾಗಿ ಅರ್ಜುನ ಜನ್ಯ...
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ಚಂದನ್ ಶೆಟ್ಟಿ ಕಾಮೆಂಟ್ಸ್