ದತ್ತಣ್ಣ
(aka) H. G. Dattatreya,Actor
Born : 20 Apr 1942
Birth Place : Chitradurga, Kingdom of Mysore.
ಜೀವನ : ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ತಮ್ಮ ನಟನೆಯಿಂದ ’ದತ್ತಣ್ಣ’ ಎಂದೇ ಪ್ರಖ್ಯಾತರಾದ ಎಚ್ ಜಿ ದತ್ತಾತ್ರೆಯನವರು ಏಪ್ರಿಲ್ 20, 1942 ರಂದು ಚಿತ್ರದುರ್ಗದಲ್ಲಿ ಜನಿಸಿದರು. ಇವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಇವರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್...
ReadMore
Famous For
ಜೀವನ: ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ತಮ್ಮ ನಟನೆಯಿಂದ ’ದತ್ತಣ್ಣ’ ಎಂದೇ ಪ್ರಖ್ಯಾತರಾದ ಎಚ್ ಜಿ ದತ್ತಾತ್ರೆಯನವರು ಏಪ್ರಿಲ್ 20, 1942 ರಂದು ಚಿತ್ರದುರ್ಗದಲ್ಲಿ ಜನಿಸಿದರು. ಇವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಇವರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಿಂದ ಎಂ.ಇ.ಪದವಿ ಪಡೆದಿದ್ದಾರೆ. ಭಾರತೀಯ ವಾಯುಪಡೆಯ ವಿಂಗ್ ಕಮ್ಯಾಂಡರ್ ಆಗಿ, ಹಿಂದೂಸ್ತಾನ್ ಏರೋನಾಟಿಕ್ಸ್ ಸಂಸ್ಥೆಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರಾಗಿ, ಅಲ್ಲಿನ ಸಿಬ್ಬಂದಿ ಕಾಲೇಜಿನ ಪ್ರಾಂಶುಪಾಲರಾಗಿ ಇವರು ಸೇವೆ ಸಲ್ಲಿಸಿದ್ದಾರೆ.
ಬಾಲ್ಯದಲ್ಲಿ ನಾಟಕ ಹವ್ಯಾಸ: ಮಾಧ್ಯಮಿಕ ಶಾಲೆಯಿಂದಲೇ ದತ್ತಣ್ಣನವರಿಗೆ ನಾಟಕದ ಗೀಳು. ಅಕ್ಕಪಕ್ಕದ ಹುಡುಗರನ್ನು ಸೇರಿಸಿ ಮಾಡಿದ ಸೊಹ್ರಾಬ್-ರುಸ್ತುಂ ನಾಟಕ ಇವರಿಗೆ ಪ್ರಖ್ಯಾತಿ ತಂದಿತ್ತು....
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ದತ್ತಣ್ಣ ಕಾಮೆಂಟ್ಸ್
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
-
ಯಥಾಭವ ಸಿನಿಮಾ ಟ್ರೇಲರ್
-
ಜೀವನ ಲಿರಿಕಲ್ ವಿಡಿಯೋ-ಯಥಾಭವ
-
ಯಥಾಭವ ಸಿನಿಮಾ ಟೀಸರ್
-
Fanthem ಸಾಂಗ್-ಘೋಸ್ಟ್
-
ಬೇರ ಟ್ರೈಲರ್
-
ಬೇರ ಟೀಸರ್
-
ರಾಘವೇಂದ್ರ ಸ್ಟೋರ್ಸ್ ಟ್ರೈಲರ್
-
ಸಿಂಗಲ್ ಸುಂದರ್ ಲಿರಿಕಲ್ ಸಾಂಗ್-ರಾಘವೇಂದ್ರ ಸ್ಟೋರ್ಸ್
-
ಸಂಪಿಗೆ ಮರದಲ್ಲಿ ಹಾಡು-ನಾನು ಅದು ಮತ್ತು ಸರೋಜ
-
ನಾನು ಅದು ಮತ್ತು ಸರೋಜ ಟ್ರೈಲರ್
-
ನಾನು ಅದು ಮತ್ತು ಸರೋಜ ಟೀಸರ್
-
ಶುಗರ್ ಲೆಸ್ ಟ್ರೇಲರ್
-
ಬ್ರಹ್ಮಚಾರಿ ಟ್ರೇಲರ್
-
ಪರಿಮಳ ಲಾಡ್ಜ್ ಟೀಸರ್