ಧನುಷ್
Actor
Born : 28 Jul 1983
ಧನುಷ್ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ, ಚಿತ್ರಸಾಹಿತಿ ಮತ್ತು ಹಿನ್ನಲೆ ಗಾಯಕ. ಇವರ ಮೂಲ ಹೆಸರು ವೆಂಕಟೇಶ್ ಪ್ರಭು ಕಸ್ತೂರಿ ರಾಜಾ. ಕೆಲ ಹಿಂದಿ ಚಿತ್ರಗಳಲ್ಲಿ ನಟಿಸಿರುವ ಇವರು ಸೂಪರ್ ಸ್ಟಾರ್ ರಜನಿಕಾಂತ್ ರ ಪುತ್ರಿ ಐಶ್ವರ್ಯರನ್ನು...
ReadMore
Famous For
ಧನುಷ್ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ, ಚಿತ್ರಸಾಹಿತಿ ಮತ್ತು ಹಿನ್ನಲೆ ಗಾಯಕ. ಇವರ ಮೂಲ ಹೆಸರು ವೆಂಕಟೇಶ್ ಪ್ರಭು ಕಸ್ತೂರಿ ರಾಜಾ. ಕೆಲ ಹಿಂದಿ ಚಿತ್ರಗಳಲ್ಲಿ ನಟಿಸಿರುವ ಇವರು ಸೂಪರ್ ಸ್ಟಾರ್ ರಜನಿಕಾಂತ್ ರ ಪುತ್ರಿ ಐಶ್ವರ್ಯರನ್ನು ವಿವಾಹವಾಗಿದ್ದಾರೆ.ತಮ್ಮ ನಟನೆಗಾಗಿ ಮತ್ತು ಚಿತ್ರ ನಿರ್ಮಾಣಕ್ಕಾಗಿ ತಲಾ ಎರೆಡೆರೆಡು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. 13 ಸೈಮಾ ಪ್ರಶಸ್ತಿ, ಏಳು ಫಿಲ್ಮ್ ಫೇರ್, ಐದು ವಿಕಟನ್ ಮತ್ತು ಐದು ಎಡಿಸನ್ ಪ್ರಶಸ್ತಿ ಪಡೆದಿದ್ದು ಧನುಷ್ ರವರ ಅಭಿನಯ ಪ್ರತಿಮೆಗೆ ಸಾಕ್ಷಿ.
Read More
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
-
'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
-
ಥ್ಯಾಂಕ್ಯೂ...ಆದರೆ ಕ್ಷಮಿಸಿ ಎಂದ ಯುವರಾಜ್ ಕುಮಾರ್ ; ಪ್ರೀತಿ-ಆಶೀರ್ವಾದ ಹೀಗೆ ಇರಲಿ ಎಂದ ದೊಡ್ಮನೆ ಕುಡಿ..!
ಧನುಷ್ ಕಾಮೆಂಟ್ಸ್