twitter
    Celebs»Dhruva Sarja»Biography

    ಧ್ರುವ ಸರ್ಜಾ ಜೀವನಚರಿತ್ರೆ

    ಧ್ರುವ ಸರ್ಜಾ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಇವರು 06 ಅಕ್ಟೋಬರ್ 1988 ಜನಿಸಿದರು. ಚಿಕ್ಕಪ್ಪ ಅರ್ಜುನ್ ಸರ್ಜಾ ಸಲಹೆಯಂತೆ ನಟನಾ ತರಬೇತಿ ಪಡೆದ ಧ್ರುವ, ನಿರ್ದೇಶಕ  A.P ಅರ್ಜುನ್ ಅವರ 'ಅದ್ಧೂರಿ' ಚಿತ್ರಕ್ಕಾಗಿ ನಡೆಸಿದ ಅಡಿಷನ್‌ನಲ್ಲಿ ಆಯ್ಕೆಯಾದರು. ಅದರಂತೆ 2012ರಲ್ಲಿ ತೆರೆಕಂಡ 'ಅದ್ಧೂರಿ' ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು.

     

     

    ನಂತರ 2013ರಲ್ಲಿ ಬಿಡುಗಡೆಗೊಂಡ 'ಬಹುದ್ಧೂರ್' ಚಿತ್ರದಲ್ಲಿ ರಾಧಿಕಾ ಪಂಡಿತ್ ಜೊತೆಯಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡು ಯಶಸ್ಸು ಕಂಡರು. 2017ರಲ್ಲಿ ತೆರೆಗೆ ಬಂದ 'ಭರ್ಜರಿ' ಚಿತ್ರ ಕೂಡ ಶತದಿನ ಪೂರೈಸಿತು. ಧ್ರುವ ಸರ್ಜಾ ನಟಿಸಿದ ಮೊದಲ ಮೂರು ಚಿತ್ರಗಳು ಮೆಗಾಹಿಟ್ ಆಗಿವೆ. ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಇವರ ಹಿರಿಯ ಸಹೋದರ ಹಾಗೂ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಇವರ ಚಿಕ್ಕಪ್ಪ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X