ಗಿರಿಜಾ ಲೋಕೇಶ್
Actress/Actor
ಗಿರಿಜಾ ಲೋಕೇಶ್ ಕನ್ನಡ ಚಿತ್ರರಂಗದ ಕಲಾತ್ಮಕ ನಟಿ ಮತ್ತು ರಂಗಭೂಮಿ ಕಲಾವಿದೆ. ಕನ್ನಡ ಚಿತ್ರರಂಗದ ಅಚ್ಚಳಿಯದ ನಟ ಲೋಕೇಶ್ ರವರ ಧರ್ಮಪತ್ನಿ. ಕನ್ನಡ ಚಿತ್ರರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಸೃಜನ್ ಲೋಕೇಶ್ ಇವರ ಮಗ. ಪುತ್ರಿ ಪೂಜಾ ಲೋಕೇಶ್ ಕೂಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ...
ReadMore
Famous For
ಗಿರಿಜಾ ಲೋಕೇಶ್ ಕನ್ನಡ ಚಿತ್ರರಂಗದ ಕಲಾತ್ಮಕ ನಟಿ ಮತ್ತು ರಂಗಭೂಮಿ ಕಲಾವಿದೆ. ಕನ್ನಡ ಚಿತ್ರರಂಗದ ಅಚ್ಚಳಿಯದ ನಟ ಲೋಕೇಶ್ ರವರ ಧರ್ಮಪತ್ನಿ. ಕನ್ನಡ ಚಿತ್ರರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಸೃಜನ್ ಲೋಕೇಶ್ ಇವರ ಮಗ. ಪುತ್ರಿ ಪೂಜಾ ಲೋಕೇಶ್ ಕೂಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.
ಭರತನಾಟ್ಯದಲ್ಲಿ ಪರಿಣಿತಿ ಪಡೆದ ಇವರು ಹದಿನಾಲ್ಕನೇ ವಯಸ್ಸಿನಲ್ಲಿ ರಂಗಭೂಮಿ ಪ್ರವೇಶಿಸಿದರು. ಇವರು ನಟಿಸಿದ ಮೊದಲ ನಾಟಕ `ಸಾಮ್ರಾಟ್ ಅಶೋಕ್ ಕುಮಾರ್'. ಈ ಸಮಯದಲ್ಲೇ ನಟ ಲೋಕೇಶ್ ಅವರ ಪರಿಚಯವಾಯಿತು. ಹಲವು ಭಾಷೆಗಳಲ್ಲಿ ಸಾವಿರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರು ನಟಿಸಿದ ಮೊದಲ ನಾಟಕ `ಮಾಡಿ ಮಡಿದವರು' ಎಂಬ ಸಾಮಾಜಿಕ ನಾಟಕ. ಸಾಕಷ್ಟು ನಾಟಕಗಳಲ್ಲಿ ಜೊತೆಯಾಗಿ ನಟಿಸುತ್ತಿದ್ದ ಲೋಕೇಶರ ಜೊತೆ ಪ್ರೇಮಾಂಕುರವಾಗಿ ನಂತರ ಈ ಜೋಡಿ ಮದುವೆಯಾಯಿತು. ಮದುವೆಯಾದ ರಾತ್ರಿಯೇ `ಕಾಕನಕೋಟೆ'...
Read More

-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
ಗಿರಿಜಾ ಲೋಕೇಶ್ ಕಾಮೆಂಟ್ಸ್