ಕಾಜಲ್ ಅಗರವಾಲ್
Singer/Actress
Born : 19 Jun 1985
ಕಾಜಲ್ ಅಗರವಾಲ್ ತೆಲುಗು ಚಿತ್ರರಂಗದ ಪ್ರಖ್ಯಾತ ನಟಿ. ಮುಂಬೈನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರು ಸಂಹವನ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ಹಿಂದಿ ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ನಟಿಯಾಗಿ ಖ್ಯಾತಿ ಪಡೆದಿದ್ದು ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ. ಕನ್ನಡದಲ್ಲಿ ಪುನೀತ್ ರಾಜಕುಮಾರ್ ರ...
ReadMore
Famous For
ಕಾಜಲ್ ಅಗರವಾಲ್ ತೆಲುಗು ಚಿತ್ರರಂಗದ ಪ್ರಖ್ಯಾತ ನಟಿ. ಮುಂಬೈನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರು ಸಂಹವನ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ಹಿಂದಿ ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ನಟಿಯಾಗಿ ಖ್ಯಾತಿ ಪಡೆದಿದ್ದು ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ. ಕನ್ನಡದಲ್ಲಿ ಪುನೀತ್ ರಾಜಕುಮಾರ್ ರ `ಚಕ್ರವ್ಯೂಹ' ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.
Read More
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಕಾಜಲ್ ಅಗರವಾಲ್ ಕಾಮೆಂಟ್ಸ್