ಕುಮಾರ್ ಗೋವಿಂದ್
Actor/Producer
Born : 17 May 1963
ಕುಮಾರ್ ಗೋವಿಂದ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ಮತ್ತು ನಿರ್ದೇಶಕ. 1993 ರಲ್ಲಿ ತೆರೆಕಂಡ ಹಾರರ್ ಚಿತ್ರ `ಶ..!' ಮೂಲಕ ಸಿನಿಪಯಣ ಆರಂಭಿಸಿದ ಇವರು ಮೊದಲ ಚಿತ್ರದಲ್ಲಿಯೇ ಯಶಸ್ಸು ಕಂಡರು. ಈ ಚಿತ್ರದಲ್ಲಿ ನಾಯಕನಾಗಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಕೆಲಸ ಮಾಡದರು. ನಂತರ ತೆರೆಗೆ ಬಂದ `ಅನುರಾಗ ಸಂಗಮ' ಚಿತ್ರ ಕೂಡ...
ReadMore
Famous For
ಕುಮಾರ್ ಗೋವಿಂದ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ಮತ್ತು ನಿರ್ದೇಶಕ. 1993 ರಲ್ಲಿ ತೆರೆಕಂಡ ಹಾರರ್ ಚಿತ್ರ `ಶ..!' ಮೂಲಕ ಸಿನಿಪಯಣ ಆರಂಭಿಸಿದ ಇವರು ಮೊದಲ ಚಿತ್ರದಲ್ಲಿಯೇ ಯಶಸ್ಸು ಕಂಡರು. ಈ ಚಿತ್ರದಲ್ಲಿ ನಾಯಕನಾಗಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಕೆಲಸ ಮಾಡದರು. ನಂತರ ತೆರೆಗೆ ಬಂದ `ಅನುರಾಗ ಸಂಗಮ' ಚಿತ್ರ ಕೂಡ ಹಿಟ್ ಆಯಿತು. ಕನ್ನಡದ ಮೆಗಾ ಹಿಟ್ `ಓಂ' ಚಿತ್ರದಲ್ಲಿ ಮೊದಲು ನಾಯಕನ ಪಾತ್ರಕ್ಕೆ ಇವರ ಹೆಸರು ಕೇಳಿಬಂದಿತ್ತು. ನಂತರ ತೆರೆಗೆ ಬಂದ ಇವರ ಹಲವಾರು ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸೋತವು. 2010 ರಲ್ಲಿ `ಸತ್ಯ' ಎಂಬ ಚಿತ್ರವನ್ನು ನಿರ್ದೇಶಿಸಿ ಚಿತ್ರದಲ್ಲಿ ನಟಿಸಿದ್ದರು. ಇವರು 2013 ರಲ್ಲಿ ತೆರೆಕಂಡ`ಮಾಸ್ಟರ್ ಮೈಂಡ್' ಚಿತ್ರವನ್ನು ನಿರ್ದೇಶಿಸಿದ್ದಾರೆ.
Read More
-
''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
ಕುಮಾರ್ ಗೋವಿಂದ್ ಕಾಮೆಂಟ್ಸ್