ಮಂಜುಳಾ
Actress
Born : 05 Apr 1951
Birth Place : ಬೆಂಗಳೂರು
ಮಂಜುಳಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಪ್ರಸಿದ್ಧ ನಟಿ. ಸುಮಾರು ನೂರಕ್ಕಿಂತ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಇವರು ಕನ್ನಡ ಚಿತ್ರರಂಗದ ಅಪರೂಪದ ಸ್ಫುರದ್ರೂಪಿ ನಟಿ. `ಎರಡು ಕನಸು' ಚಿತ್ರದ ಮುಗ್ಧ ಪ್ರೇಮಿ ಲಲಿತಾ ಆಗಿ, `ಸಂಪತ್ತಿಗೆ ಸವಾಲ್' ಚಿತ್ರದ ಗಂಡುಬೀರಿ ದುರ್ಗಾ ಆಗಿ ಹಲವಾರು ಕಾಡುವ...
ReadMore
Famous For
ಮಂಜುಳಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಪ್ರಸಿದ್ಧ ನಟಿ. ಸುಮಾರು ನೂರಕ್ಕಿಂತ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಇವರು ಕನ್ನಡ ಚಿತ್ರರಂಗದ ಅಪರೂಪದ ಸ್ಫುರದ್ರೂಪಿ ನಟಿ. `ಎರಡು ಕನಸು' ಚಿತ್ರದ ಮುಗ್ಧ ಪ್ರೇಮಿ ಲಲಿತಾ ಆಗಿ, `ಸಂಪತ್ತಿಗೆ ಸವಾಲ್' ಚಿತ್ರದ ಗಂಡುಬೀರಿ ದುರ್ಗಾ ಆಗಿ ಹಲವಾರು ಕಾಡುವ ಪಾತ್ರಗಳಿಗೆ ಜೀವ ತುಂಬಿದ ಈ ನಟಿ ಕನ್ನಡ ಚಿತ್ರರಂಗದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಕೆಲ ತೆಲಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.
ಬಾಲ್ಯ ಮತ್ತು ಸಿನಿಪಯಣ
ತುಮಕೂರಿನ ಹೊನ್ನೇನಹಳ್ಳಿಯ ಲಿಂಗಾಯತ ಪರಿವಾರದಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಶಿವಣ್ಣನವರ ಮಗಳಾಗಿ ಜನಿಸಿದ ಇವರು ಬಾಲ್ಯದಿಂದಲೇ ನಾಟಕರಂಗದತ್ತ ಆಸಕ್ತಿ ಹೊಂದಿದ್ದರು. ಬೆಂಗಳೂರಿನ `ಪ್ರಭಾತ್ ಕಲಾವಿದರು' ನಾಟಕ...
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
ಮಂಜುಳಾ ಕಾಮೆಂಟ್ಸ್