twitter
    Celebs»Neha Saxena

    ನೇಹಾ ಸಕ್ಸೇನಾ

    Actress
    ನೇಹಾ ಸಕ್ಷೇನಾ ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ತೆಲುಗು ತಮಿಳು, ಹಿಂದಿ ಮತ್ತು ತುಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಕನ್ನಡದಲ್ಲಿ ಬೈಪಾಸ್ ರೋಡ್, ಜಸ್ಟ್ ಲವ್, ದಂಡು, ಓಜಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಹರಹರ... ReadMore
    Famous For

    ನೇಹಾ ಸಕ್ಷೇನಾ ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ತೆಲುಗು ತಮಿಳು, ಹಿಂದಿ ಮತ್ತು ತುಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಕನ್ನಡದಲ್ಲಿ ಬೈಪಾಸ್ ರೋಡ್, ಜಸ್ಟ್ ಲವ್, ದಂಡು, ಓಜಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

    ಕನ್ನಡದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಹರಹರ ಮಹಾದೇವ ಧಾರಾವಾಹಿಯಲ್ಲಿ ಮಂದಾಕಿನಿ ಪಾತ್ರದಲ್ಲಿ ನಟಿಸಿದ್ದರು.

    Read More
    ನೇಹಾ ಸಕ್ಸೇನಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X