ನಿತ್ಯಾ ಮೆನನ್
Actress/Singer
Born : 08 Apr 1988
Birth Place : Bangalore, Karnataka.
ನಿತ್ಯಾ ಮೆನನ್ ಇವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಹಿನ್ನಲೆ ಗಾಯಕಿ. ಇವರು ಜನಿಸಿದ್ದು 08 ಏಪ್ರಿಲ್, 1988 ಬೆಂಗಳೂರಿನಲ್ಲಿ.Manipal Institute of Communication ಸಂಸ್ಥೆಯಲ್ಲಿ ಪತ್ರಿಕೋದ್ಯಮವನ್ನು ಪೂರ್ಣಗೊಳಿಸಿದ್ದಾರೆ. 2006 ರಲ್ಲಿ ಸಂತೋಷ್ ರಾಜ್...
ReadMore
Famous For
ನಿತ್ಯಾ ಮೆನನ್ ಇವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಹಿನ್ನಲೆ ಗಾಯಕಿ. ಇವರು ಜನಿಸಿದ್ದು 08 ಏಪ್ರಿಲ್, 1988 ಬೆಂಗಳೂರಿನಲ್ಲಿ.Manipal Institute of Communication ಸಂಸ್ಥೆಯಲ್ಲಿ ಪತ್ರಿಕೋದ್ಯಮವನ್ನು ಪೂರ್ಣಗೊಳಿಸಿದ್ದಾರೆ.
2006 ರಲ್ಲಿ ಸಂತೋಷ್ ರಾಜ್ ನಿರ್ದೇಶನದಲ್ಲಿ ತೆರೆಕಂಡಿರುವ 7 o' clcok ಕನ್ನಡ ಚಿತ್ರದಲ್ಲಿ ನಟಿಸುವ ಮೂಲಕ ತಮ್ಮ ಸಿನಿಮಾ ಜೀವನವನ್ನು ಆರಂಭಿಸಿದರು. ನಂತರ ಇವರು ಜೋಶ್, ಮೈನಾ,ಕೋಟಿಗೊಬ್ಬ 2 ಸೇರಿದಂತೆ ಕೆಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ಇವರು ಕನ್ನಡ ಸೇರಿದಂತೆ ತೆಲುಗು, ತಮಿಳು ಭಾಷೆಗಳ ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
ನಿತ್ಯಾ ಮೆನನ್ ಕಾಮೆಂಟ್ಸ್