twitter
    Celebs»P. Samuthirakani

    ಪಿ ಸಮುಥಿರಕನಿ

    Director/Actor
    Born : 26 Apr 1973
    ಪಿ ಸಮುಥಿರಕಣಿ ತಮಿಳು ಚಿತ್ರರಂಗದ ಪ್ರಮುಖ ನಟ ಮತ್ತು ನಿರ್ದೇಶಕ. ಇವರು ಪ್ರಸಿದ್ಧ ನಿರ್ದೇಶಕ ಕೆ.ಬಾಲಚಂದರ್ ಅವರ ಕೆಳೆಗೆ ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನ ಆರಂಭಿಸಿದ್ದರು.2009 ರಿಂದ ತಮಿಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಸಕ್ರಿಯವಾಗಿರುವ ಇವರು 2012 ರಲ್ಲಿ ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ... ReadMore
    Famous For

    ಪಿ ಸಮುಥಿರಕಣಿ ತಮಿಳು ಚಿತ್ರರಂಗದ ಪ್ರಮುಖ ನಟ ಮತ್ತು ನಿರ್ದೇಶಕ. ಇವರು ಪ್ರಸಿದ್ಧ ನಿರ್ದೇಶಕ ಕೆ.ಬಾಲಚಂದರ್ ಅವರ ಕೆಳೆಗೆ ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನ ಆರಂಭಿಸಿದ್ದರು.2009 ರಿಂದ ತಮಿಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಸಕ್ರಿಯವಾಗಿರುವ ಇವರು 2012 ರಲ್ಲಿ ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ `ಯಾರೇ ಕೂಗಾಡಲಿ' ಚಿತ್ರವನ್ನು ನಿರ್ದೇಶಿಸಿದ್ದಾರೆ.

    Read More
    ಪಿ ಸಮುಥಿರಕನಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X