twitter
    Celebs»Rajavardan»Biography

    ರಾಜವರ್ಧನ್ ಜೀವನಚರಿತ್ರೆ

    ರಾಜವರ್ಧನ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ಇವರು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಡಿಂಗ್ರಿ ನಾಗರಾಜ್ ಪುತ್ರ.  ಫ್ಲೈ, ಬಿಚ್ಚುಗತ್ತಿ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಇವರು, ಹಿರಣ್ಯ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‌ವುಡ್‌ ಪ್ರವೇಶಿಸಿದ್ದಾರೆ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X