ಸಾಯಿ ಕುಮಾರ್
Actor/Singer
Born : 27 Jul 1960
Birth Place : ಬೆಂಗಳೂರು
ಸಾಯಿ ಕುಮಾರ್ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಖ್ಯಾತ ನಟ. ಪೂರ್ಣ ಹೆಸರು ಸಾಯಿಕುಮಾರ್ ಶರ್ಮ ಪುಡಿಪೆಡ್ಡಿ. ತಂದೆ ಪಿ.ಜೆ.ಶರ್ಮಾ ನಟ ಮತ್ತು ಕಂಠದಾನ ಕಲಾವಿದರು. ತಾಯಿ ಕೃಷ್ಣ ಜ್ಯೋತಿ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಹೋದರ ರವಿಶಂಕರ್ ಮತ್ತು ಅಯ್ಯಪ್ಪ ಕೂಡ...
ReadMore
Famous For
ಸಾಯಿ ಕುಮಾರ್ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಖ್ಯಾತ ನಟ. ಪೂರ್ಣ ಹೆಸರು ಸಾಯಿಕುಮಾರ್ ಶರ್ಮ ಪುಡಿಪೆಡ್ಡಿ. ತಂದೆ ಪಿ.ಜೆ.ಶರ್ಮಾ ನಟ ಮತ್ತು ಕಂಠದಾನ ಕಲಾವಿದರು. ತಾಯಿ ಕೃಷ್ಣ ಜ್ಯೋತಿ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಹೋದರ ರವಿಶಂಕರ್ ಮತ್ತು ಅಯ್ಯಪ್ಪ ಕೂಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.
ಬಾಲ್ಯದಲ್ಲಿ ಕಂಠದಾನ ಕಲಾವಿದನಾಗಿ ಚಿತ್ರರಂಗ ಪ್ರವೇಶಿಸಿದ ಸಾಯಿಕುಮಾರ್ ಸುಮನ್ ,ರಾಜಶೇಖರ್ ಮುಂತಾದ ಕಲಾವಿದರಿಗೆ ಕಂಠದಾನ ನೀಡುತ್ತಿದ್ದರು. ಇವರ ಡೈಲಾಗ್ ಡೆಲಿವರಿ ಸ್ಟೈಲ್ ತುಂಬಾ ಪ್ರಸಿದ್ಧಿಯಾಯಿತು. 1996 ರಲ್ಲಿ ತೆರೆಕಂಡ ಕನ್ನಡದ `ಪೋಲಿಸ್ ಸ್ಟೋರಿ' ಚಿತ್ರದಿಂದ ನಾಯಕನಾಗಿ ಬೆಳಕಿಗೆ ಬಂದರು. ಈ ಚಿತ್ರ ಬೇರೆ ಭಾಷೆಗಳಲ್ಲಿ ಕೂಡ ಡಬ್ ಆಗಿ ಯಶಸ್ಸು ಪಡೆಯಿತು. ನಂತರ ತೆರೆಗೆ ಬಂದ ಅಗ್ನಿ ಐಪಿಎಸ್, ಕುಂಕಮ ಭಾಗ್ಯ, ಪೋಲಿಸ್ ಸ್ಟೋರಿ 2, ಲಾಕಪ್ ಡೆತ್ , ಸರ್ಕಲ್...
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಸಾಯಿ ಕುಮಾರ್ ಕಾಮೆಂಟ್ಸ್