twitter
    Kannada»Movies»Karva»Critics Review

    ವಿಮರ್ಶಕರ ವಿಮರ್ಶೆ

    • 6-5=2' ಚಿತ್ರ ನೋಡಿದಾಗ ನಿಮಗೆ ಸಾಕ್ಷ್ಯಚಿತ್ರ ನೋಡುತ್ತಿದ್ದಂತೆ ಅನಿಸಿದ್ದರೆ, 'ಕರ್ವ' ಚಿತ್ರದಲ್ಲಿ ಆ ಫೀಲ್ ಬರೋದಿಲ್ಲ. ಇಷ್ಟರವರೆಗೆ ಬಂದ ದೆವ್ವದ ಚಿತ್ರಗಳ ಸಾಲಿಗೆ ಈ ದೆವ್ವ ಖಂಡಿತ ಸೇರೋದಿಲ್ಲ. ಬಹಳ ವಿಭಿನ್ನವಾಗಿ ಮಾಡಿರುವ ಈ ಸಿನಿಮಾ ಕೊನೆಯವರೆಗೂ ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡದೇ ಕುತೂಹಲದಿಂದ ಕೊಂಡೊಯ್ಯುತ್ತದೆ. ಖಂಡಿತ ನೋಡಬಹುದು, ದೆವ್ವದ ಬಗ್ಗೆ ತುಂಬಾ ಭಯ ಇರುವವರು ರಾತ್ರಿ ನೋಡದೇ ಇದ್ದರೆ ಒಳ್ಳೆಯದು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X