ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ (U)

ಪ್ರವರ್ಗ

Romance

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

08 Mar 2013
ಕಥೆ
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ  ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ಮಾತು ಶ್ವೇತ ಶ್ರೀವಾತ್ಸವ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀ ನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದಾರೆ.

ಸುನಿಲ್ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಬಿ ಜೆ ಭರತ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.