ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ (2013)(U)
Release date
08 Mar 2013
genre
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಕಥೆ
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ಮಾತು ಶ್ವೇತ ಶ್ರೀವಾತ್ಸವ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀ ನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದಾರೆ.
ಸುನಿಲ್ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಬಿ ಜೆ ಭರತ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಸುನಿಲ್ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಬಿ ಜೆ ಭರತ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ with us? Please send it to us ([email protected]).
ಸಂಬಂಧಿತ ಸುದ್ದಿ