By: Filmibeat Kannada Video Team
Published : April 21, 2017, 08:45

ಟ್ವಿಟ್ಟರ್ ನಲ್ಲಿ ಗಲಾಟೆ : ಕನ್ನಡಿಗರನ್ನ ಹೀಯಾಳಿಸುತ್ತಿರುವ ತಮಿಳರು

Subscribe to Filmibeat Kannada

'ಬಾಹುಬಲಿ-2' ಬಿಡುಗಡೆ ದಿನಾಂಕ ಸಮೀಪಿಸುತ್ತಿರುವಾಗಲೇ, ಕರ್ನಾಟಕದಲ್ಲಿ 'ಬಾಹುಬಲಿ-2' ರಿಲೀಸ್ ವಿರೋಧಿಸಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಇದು ಒಂದುಕಡೆಯಾದರೆ, ಮತ್ತೊಂದು ಕಡೆ ಕನ್ನಡಿಗರ ನಡೆಯನ್ನ ಸಾಮಾಜಿಕ ಜಾಲತಾಣಗಳಲ್ಲಿ ತಮಿಳರು ಖಂಡಿಸುತ್ತಿದ್ದಾರೆ... ಹೀಯಾಳಿಸುತ್ತಿದ್ದಾರೆ.

Please Wait while comments are loading...
ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !