By: Filmibeat Kannada Video Team
Published : June 19, 2017, 05:13

ವೀಕೆಂಡ್ ವಿತ್ ರಮೇಶ್ ಶೋನಲ್ಲಿ CM ಸಿದ್ದರಾಮಯ್ಯ ಸ್ಪೆಷಲ್

Subscribe to Filmibeat Kannada

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಅಗುತ್ತಿರುವ ಜನಪ್ರಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂಬ ಸುದ್ದಿ ನಿನ್ನೆ (ಜೂನ್ 17) ಇದಕ್ಕಿದ್ದಂತೆ ಕಾಡ್ಗಿಚ್ಚಿನಂತೆ ಹಬ್ಬಿತು.

Please Wait while comments are loading...
ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !