ಮಲಯಾಳಂ ಚಿತ್ರರಂಗದ ಇತಿಹಾಸದಲ್ಲೇ ವಿಶ್ವದ ಗಮನ ಸೆಳೆದಿರೋ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಅಂದರೆ 'ದೃಶ್ಯಂ'. ಇತ್ತೀಚೆಗಷ್ಟೇ ಈ ಸಿನಿಮಾ 3ನೇ ಪಾರ್ಟ್ ರಿಲೀಸ್ ಆಗಿತ್ತು. ಮೋಹನ್‌ಲಾಲ್, ಮೀನಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ನೋಡುವುದಕ್ಕೆ ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದರು. ಮೊದಲ ದಿನವೇ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಿದ್ದರೂ ಥಿಯೇಟರ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.
More Articles