ಭಾರತದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್'. ಎರಡು ಬಾರಿ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗಿ ಮುಂದಿನ ತಿಂಗಳು ಬಿಡುಗಡೆಗೆ ಸಜ್ಜಾಗಿ ನಿಂತಿದೆ. ರಿಲೀಸ್‌ಗೆ ಹೆಚ್ಚು ಕಡಿಮೆ ಇನ್ನೂ ಒಂದೂವರೆ ತಿಂಗಳು ಇರುವಾಗಲೇ ಯಶ್ ಅಂಡ್ ಟೀಮ್ ಭರ್ಜರಿಯಾಗಿ ಪ್ರಚಾರ ಶುರು ಮಾಡಿದ್ದಾರೆ. ಇನ್ನೊಂದು ಕಡೆ ವಿಶ್ವದಾದ್ಯಂತ ಈ ಸಿನಿಮಾ ನೋಡುವುದಕ್ಕೆ ಆಸಕ್ತಿ ತೋರಿತ್ತಿದ್ದಾರೆ.

Advertisement