Author Profile - ಭರತ್ ಕುಮಾರ್

  ಉಪ ಸಂಪಾದಕ/ವರದಿಗಾರ
  ಪ್ರಸ್ತುತ ಒನ್ ಇಂಡಿಯಾ ಕನ್ನಡ/ಫಿಲ್ಮಿಬೀಟ್ ಕನ್ನಡದಲ್ಲಿ ಕಳೆದ ನಾಲ್ಕು ವರ್ಷದಿಂದ ಸಬ್‌ ಎಡಿಟರ್/ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ನಿವಾಸಿ. ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಮುಗಿಸಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಎಲೆಕ್ಟ್ರಾನಿಕ್ ಮಾಧ್ಯಮ) ಸ್ನಾತಕೋತ್ತರ ಪದವಿ ಪಡೆದಿದ್ದೇನೆ... 2014 ವರ್ಷದಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲೆಕ್ಟ್ರಾನಿಕ್ ಮೀಡಿಯಾ ಮತ್ತು ಆನ್‌ಲೈನ್‌ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ.

  Latest Stories

  ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಎಂಗೆ ಪತ್ರ ಬರೆದ ನಟ ಚೇತನ್

  ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಎಂಗೆ ಪತ್ರ ಬರೆದ ನಟ ಚೇತನ್

  Monday, May 17, 2021, 11:08 [IST]
  ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಸ್ಮಶಾನ ಕಾರ್ಮಿಕರು ಸಹ ಕೋವಿಡ್ ವಾರಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ-ಹಗಲ...
  ದಕ್ಷಿಣ ಭಾರತದ ಸಿನಿ ಕಾರ್ಮಿಕರ ಸಂಘಕ್ಕೆ 10 ಲಕ್ಷ ದೇಣಿಗೆ ನೀಡಿದ ಅಜಿತ್

  ದಕ್ಷಿಣ ಭಾರತದ ಸಿನಿ ಕಾರ್ಮಿಕರ ಸಂಘಕ್ಕೆ 10 ಲಕ್ಷ ದೇಣಿಗೆ ನೀಡಿದ ಅಜಿತ್

  Saturday, May 15, 2021, 19:44 [IST]
  ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಅವರು ದಕ್ಷಿಣ ಭಾರತದ ಸಿನಿಮಾ ಕಾರ್ಮಿಕರ ಸಂಘಕ್ಕೆ ಹತ್ತು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ವಿ...
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X