Author Profile - ಮಹೇಶ್ ಮಲ್ನಾಡ್

  ಸುದ್ದಿ ಸಂಪಾದಕ
  ODMPL ಕನ್ನಡ ವಿಭಾಗದಲ್ಲಿ ಸುದ್ದಿ ಸಂಪಾದಕ. ಕನ್ನಡ ವೆಬ್ ಪ್ರಪಂಚದಲ್ಲಿ ವರದಿ, ಸುದ್ದಿ ಸಂಕಲನದಲ್ಲಿ 13 ವರ್ಷಗಳ ಅನುಭವ. ಹುಟ್ಟಿದ್ದು ಚಿಕ್ಕಮಗಳೂರಿನಲ್ಲಿ, ಬೆಳೆದಿದ್ದು ಬೆಂಗಳೂರಿನಲ್ಲಿ, ಕನ್ನಡ ಮತ್ತು ತಂತ್ರಜ್ಞಾನದ ಅಳಿವು, ಉಳಿವು ಬೆಳವಣಿಗೆಯಲ್ಲಿ ಬಗ್ಗೆ ಆಸಕ್ತಿಯನ್ನು ಹೊಂದಿದ್ದೇನೆ. ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶಗಳ ಜೊತೆಗಿನ ಒಡನಾಡಿ. ಕನ್ನಡ ಸಾಹಿತ್ಯ, ಫೋಟೋಗ್ರಫಿ ಮತ್ತು ಚಾರಣ. ನನ್ನ ಆಸಕ್ತಿ ವಿಷಯಗಳು. ಸಾಹಿತ್ಯಾಸಕ್ತಿಯಿಂದ ಕನ್ನಡ ಕವಿಗಳು, ತೇಜಸ್ವಿ ಕುರಿತ ವೆಬ್ ತಾಣ ವಿನ್ಯಾಸಗೊಳಿಸಿದ್ದೇನೆ. ಕನ್ನಡದಲ್ಲಿ ಹಕ್ಕಿಗಳ ಬಗ್ಗೆ ಹಕ್ಕಿಪುಕ್ಕ ಎಂಬ ತಾಣ ನಿರ್ಮಿಸಿದ ಖುಷಿಯಿದೆ.ದೈನಂದಿನ ಸುದ್ದಿ ಜೊತೆಗೆ ಕ್ರೀಡೆ, ಸಿನಿಮಾ, ಉದ್ಯಮ, ತಂತ್ರಜ್ಞಾನ ಕುರಿತ ವಿಶೇಷ ಸುದ್ದಿಗಳ ಹುಡುಕಾಟ, ಪ್ರಸ್ತುತಿ ಈ ಕ್ಷೇತ್ರದಲ್ಲಿ ಉಳಿಸಿದೆ.

  Latest Stories

  ಕಥೆಗೆ ಸಾವಿಲ್ಲ ಎನ್ನುತ್ತಿದ್ದಾರೆ ಕನ್ನಡಿಗ ಸಿನಿಮಾ ನಿರ್ದೇಶಕ ಬಿ.ಎಂ ಗಿರಿರಾಜ

  ಕಥೆಗೆ ಸಾವಿಲ್ಲ ಎನ್ನುತ್ತಿದ್ದಾರೆ ಕನ್ನಡಿಗ ಸಿನಿಮಾ ನಿರ್ದೇಶಕ ಬಿ.ಎಂ ಗಿರಿರಾಜ

  Saturday, April 17, 2021, 17:47 [IST]
  ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ನಿರ್ದೇಶಕ ಬಿ ಎಂ. ಗಿರಿರಾಜ ಅವರು ಕಾದಂಬರಿಗಾರನಾಗಿದ್ದಾರೆ. ನವಿಲಾದವರು, ಜಟ್ಟ, ಮೈತ್ರಿ, ...
  ಕನ್ನಡ ಚಿತ್ರರಂಗದ ಸಂತ್ರಸ್ತರ ನೆರವಿಗೆ ಧಾವಿಸಿದ ಇನ್ಫೋಸಿಸ್ ಫೌಂಡೇಶನ್

  ಕನ್ನಡ ಚಿತ್ರರಂಗದ ಸಂತ್ರಸ್ತರ ನೆರವಿಗೆ ಧಾವಿಸಿದ ಇನ್ಫೋಸಿಸ್ ಫೌಂಡೇಶನ್

  Sunday, April 19, 2020, 13:30 [IST]
  ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರು ಕೊರೊನಾ ಮಹಾಮಾರಿಯಿಂದಾಗಿ ಸಮಸ್ಯೆಗೆ ಸಿಲುಕಿದ್ದಾರೆ. ಕಾರ್ಮಿಕರ ನೆರವಿಗೆ ಸುಧಾಮೂರ್ತಿ ...
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X