»   » ಆರೋಪದಿಂದ ಮುಕ್ತನಾದ ಮುನ್ನಭಾಯಿ

ಆರೋಪದಿಂದ ಮುಕ್ತನಾದ ಮುನ್ನಭಾಯಿ

Posted By:
Subscribe to Filmibeat Kannada
Sanjay Dutt
1993ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಅವರ ಮೇಲಿದ್ದ ಆರೋಪಗಳಿಂದ ಮುಕ್ತರಾಗಿದ್ದಾರೆ. ಸುಪ್ರೀಂಕೋರ್ಟ್ ನ ವಿಚಾರಣೆಯಲ್ಲಿ ಸಿಬಿಐನಿಂದ ಸಂಜಯ್ ಕುರಿತ ಯಾವುದೇ ಆರೋಪಣೆಗಳು ಕಂಡುಬರದ ಕಾರಣ, ಅಭಿಮಾನಿಗಳ ಪಾಲಿನ ಮುನ್ನಭಾಯಿ ಬಚಾವಾಗಿದ್ದಾರೆ.

1993ರ ಸ್ಫೋಟಕ್ಕೆ ಸಂಬಂಧಿಸಿದಂತೆ ಮುಂಬೈನ ಉಗ್ರಗಾಮಿ ನಿಗ್ರಹ ಕೋರ್ಟ್ ನಲ್ಲಿ ಸುಮಾರು 50 ಜನರ ಮೇಲೆ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಕಾರಣ,  ಸುಮಾರು ಆರು ವರ್ಷಗಳ ಕಾಲ ಸೆರೆಮನೆವಾಸ ಶಿಕ್ಷೆ ವಿಧಿಸಲಾಗಿತ್ತು. ಸಂಜಯ್ , ನಾಯಕನಿಂದ ಖಳನಾಯಕ್ ಎಂಬ ಹಣೆಪಟ್ಟಿ ಹೊತ್ತು ತಿರುಗಬೇಕಾಗಿತ್ತು.

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada