twitter
    For Quick Alerts
    ALLOW NOTIFICATIONS  
    For Daily Alerts

    ನಟಿ ಆಮಿ ಜಾಕ್ಸನ್ ಎಂಗೇಜ್ ಮೆಂಟ್ ಮೇ 5ಕ್ಕೆ

    |

    ನಟಿ ಆಮಿ ಜಾಕ್ಸನ್ ನಿಶ್ಚಿತಾರ್ಥದ ದಿನಾಂಕ ನಿಗದಿಯಾಗಿದೆ. ಮೇ 5ಕ್ಕೆ ಆಮಿ ಹಾಗೂ ಜಾರ್ಜ್ ಎಂಗೇಜ್ ಮೆಂಟ್ ನಡೆಯಲಿದೆ.

    ಮದುವೆಗೆ ಮುನ್ನವೇ ಗರ್ಭಿಣಿಯಾದ ಸಂಗತಿಯನ್ನು ತಿಳಿಸುವ ಮೂಲಕ ಆಮಿ ಜಾಕ್ಸನ್ ದೊಡ್ಡ ಸುದ್ದಿ ಮಾಡಿದ್ದರು. ಇದೀಗ ತಮ್ಮ ಗೆಳೆಯ ಜಾರ್ಜ್ ಜೊತೆಗೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಮೇ 5ಕ್ಕೆ ಲಂಡನ್ ನಲ್ಲಿ ಇವರಿಬ್ಬರ ಎಂಗೇಜ್ ಮೆಂಟ್ ಕಾರ್ಯಕ್ರಮ ಜರುಗಲಿದೆ.

    ಮೇ 5ರಂದು ಬ್ರಿಟನ್ ಚೆಲುವೆ ಆಮಿ ಜಾಕ್ಸನ್ ನಿಶ್ಚಿತಾರ್ಥ.! ಮೇ 5ರಂದು ಬ್ರಿಟನ್ ಚೆಲುವೆ ಆಮಿ ಜಾಕ್ಸನ್ ನಿಶ್ಚಿತಾರ್ಥ.!

    ಈ ಕಾರ್ಯಕ್ರಮದಲ್ಲಿ ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರಂತೆ. ಗ್ರೀಕ್ ಸಂಪ್ರದಾಯದಂತೆ ಮದುವೆ ನಡೆಯಲಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ.

    actress amy jackson and george engagement will be held on May 5th

    ಉದ್ಯಮಿ ಜಾರ್ಜ್ ಜೊತೆಗೆ ಬಹುಕಾಲದಿಂದ ಡೇಟಿಂಗ್ ಮಾಡುತ್ತಿದ್ದ ಆಮಿ ಈ ಅವರನ್ನು ವಿವಾಹ ಆಗುತ್ತಿದ್ದಾರೆ.

    ಬ್ರಿಟಿಷ್ ಬ್ಯೂಟಿ ಆಮಿ ಜಾಕ್ಸನ್ ಹಿಂದಿ, ತಮಿಳು, ತೆಲುಗು ಹಾಗೂ ಕನ್ನಡದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಶಿವರಾಜ್ ಕುಮಾರ್ ಹಾಗೂ ಸುದೀಪ್ ಜೋಡಿಯ 'ದಿ ವಿಲನ್' ಮೂಲಕ ಆಮಿ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದರು.

    English summary
    Actress Amy Jackson and George engagement will be held on May 5th in london. Amy Jackson mage her kannada debut from The Villain.
    Friday, April 12, 2019, 10:06
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X