ಪೋಲ್ ಡ್ಯಾನ್ಸ್ ಮಾಡಿದ ಈ ನಟಿಯನ್ನು ಗುರುತಿಸಿ

By Naveen

ಅನೇಕ ನಟಿಯರು ತಾವು ಫಿಟ್ ಆಗಿ ಕಾಣಲು ಏನೇನೋ ಸರ್ಕಸ್ ಮಾಡುತ್ತಾರೆ. ಅದೇ ರೀತಿ ಫಿಟ್ ಆಗಿ ಇರಲು ಅನೇಕ ನಟಿಯರು ಈಗೀಗ ಪೋಲ್ ಡ್ಯಾನ್ಸ್ ಮೊರೆ ಹೋಗುತ್ತಿದ್ದಾರೆ. ಈಗ ಜಾಕ್ವೆಲಿನ್ ಫರ್ನಾಂಡಿಸ್ ಸಖತ್ ಆಗಿ ಪೋಲ್ ಡ್ಯಾನ್ಸ್ ಮಾಡಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಬಾಲಿವುಡ್ ನ ಬಳುಕುವ ಬಳ್ಳಿ. ದಿನೇ ದಿನೇ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಈ ನಟಿ ಇದೀಗ ಮತ್ತೆ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಪೋಲ್ ಡ್ಯಾನ್ಸ್ ಮಾಡಿ ಆ ಫೋಟೋವನ್ನು ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಲಕ್ಷಾಂತರ ಜನ ಈ ಫೋಟೋವನ್ನು ಮೆಚ್ಚಿಕೊಂಡಿದ್ದಾರೆ.

ಸದ್ಯ Times Celebex ಪಟ್ಟಿಯಲ್ಲಿ ನಟಿಯರ ಪೈಕಿ ಜಾಕ್ವೆಲಿನ್ ಫರ್ನಾಂಡಿಸ್ ಮೊದಲ ಸ್ಥಾನ ಪಡೆದಿದ್ದಾರೆ. ಇತ್ತೀಚಿಗಷ್ಟೆ ಜಾಕ್ವೆಲಿನ್ ನಟನೆಯ 'ರೇಸ್ 3' ಸಿನಿಮಾ ಬಿಡುಗಡೆಯಾಗಿದ್ದು, ಮತ್ತೆ ಈ ಸಿನಿಮಾದ ಮೂಲಕ ಸಲ್ಮಾನ್ ಖಾನ್ ಜೋಡಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದರು.

actress jacqueline fernandez did pole dance

'ರೇಸ್ 3' ಬಳಿಕ 'ಡ್ರೈವ್' ಎಂಬ ಚಿತ್ರದಲ್ಲಿ ಜಾಕ್ವೆಲಿನ್ ನಟಿಸುತ್ತಿದ್ದಾರೆ. ಇದೊಂದು ಆಕ್ಷನ್ ಸಿನಿಮಾವಾಗಿದ್ದು, ಸುಷಾಂತ್ ಸಿಂಗ್ ರಜಪೂತ್ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

English summary
Bollywood actress Jacqueline Fernandez did pole dance.
Read more about: bollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X