ಮ್ಯಾಗಜಿನ್ ಕವರ್ ಗಾಗಿ ಹಾಟ್ ಆದ ಪ್ರಿಯಾಂಕಾ; ಮಾದಕ ಲುಕ್ ಗೆ ಅಭಿಮಾನಿಗಳು ಫಿದಾ

ಬಾಲಿವುಡ್ ಮತ್ತು ಹಾಲಿವುಡ್ ನಲ್ಲಿ ಮಿಂಚುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲೊಂದು ವಿಚಾರದ ಮೂಲಕ ಸುದ್ದಿಯಲ್ಲಿರುತ್ತಾರೆ. ಪತಿಯ ಜೊತೆ ಅಮೆರಿಕಾದಲ್ಲಿ ನೆಲೆಸಿರುವ ಪ್ರಿಯಾಂಕಾ ಸದ್ಯ ಹಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇತ್ತೀಚಿಗಷ್ಟೆ ವೈಟ್ ಟೈಗರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ಪ್ರಿಯಾಂಕಾ ಬಳಿ ಸದ್ಯ ಯಾವುದೇ ಬಾಲಿವುಡ್ ಸಿನಿಮಾಗಳಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀಟ್ ಆಗಿರುವ ಪ್ರಿಯಾಂಕಾ ಅಪಾರ ಸಂಖ್ಯೆಯ ಫಾಲೋವರ್ಸ್ ಹೊಂದಿದ್ದಾರೆ.

ಇತ್ತೀಚಿಗೆ ಪ್ರಿಯಾಂಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದೆ. ಮ್ಯಾಗಜಿನ್ ಒಂದಕ್ಕೆ ಫೋಟೋ ಶೂಟ್ ಮಾಡಿಸಿರುವ ಪ್ರಿಯಾಂಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ತುಂಡುಡುಗೆಯಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ಪ್ರಿಯಾಂಕಾ ಮಾದಕ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Actress Priyanka Chopra Glamorous photoshoot for magazine cover photo

ಪ್ರಿಯಾಂಕಾ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸದಾ ನಾಯಿಯ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡುತ್ತಿದ್ದ ಪ್ರಿಯಾಂಕಾ ಅನೇಕ ದಿನಗಳ ಬಳಿಕ ಹಾಟ್ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Actress Priyanka Chopra Glamorous photoshoot for magazine cover photo

ಪ್ರಿಯಾಂಕಾ ಸದ್ಯ ವೆಬ್ ಸೀರಿಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ವೆಬ್ ಸೀರಿಸ್ ಗಾಗಿ ಪ್ರಿಯಾಂಕಾ ಅಮೆರಿಕದಿಂದ ಲಂಡನ್ ಗೆ ತೆರಳಿದ್ದು, ಸುಮಾರು ಒಂದು ವರ್ಷಗಳ ಕಾಲ ಅಲ್ಲಿಯೇ ನೆಲೆಸಲಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದೆ. ಪ್ರಿಯಾಂಕಾ ಸದ್ಯ ಟೆಕ್ಸ್ಟ್ ಫಾರ್ ಯೂ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ಸಿಟಾಡೆಲ್ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ.

Recommended Video

ಸಲ್ಮಾನ್ ಖಾನ್ ಗೆ ಇದೆಲ್ಲಾ ಬೇಕಿತ್ತಾ..? | Bigg Boss 14 | Salman Khan

More from Filmibeat

English summary
Actress Priyanka Chopra Glamorous photoshoot for magazine cover photo goes viral on Social media.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X