ಕೊರೊನಾ ವೈರಸ್: ಐಶ್ವರ್ಯಾ ರೈ ಮತ್ತು ಮಗಳು ಆರಾಧ್ಯ ಆಸ್ಪತ್ರೆಗೆ ದಾಖಲು

ಕೊರೊನಾ ಸೋಂಕು ತಗುಲಿರುವ ನಟಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Recommended Video

ತಾಯಿಯನ್ನು ಕಳೆದುಕೊಂಡ ಜೋಗಿ ಪ್ರೇಮ್! | Filmibeat Kannada

ಮೊದಲಿಗೆ ಜುಲೈ 11 ರಂದು ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್‌ ಬಚ್ಚನ್‌ ಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಯಿತು. ಕೂಡಲೇ ಇಬ್ಬರೂ ನಾನಾವತಿ ಆಸ್ಪತ್ರೆಗೆ ದಾಖಲಾದರು.

ನಂತರ ಜುಲೈ 12 ರಂದು ಬಂದ ಪರೀಕ್ಷಾ ವರದಿಯ ಪ್ರಕಾರ ಐಶ್ವರ್ಯಾ ರೈ ಮತ್ತು ಮಗಳು ಆರಾಧ್ಯಾ ಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಯಿತು.

Aishwarya Rai And Aradhya Shifted To Hospital

ಆದರೆ ಈ ಇಬ್ಬರಿಗೂ ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದ ಕಾರಣ ಇಬ್ಬರೂ ಸಹ ಮನೆಯಲ್ಲಿಯೇ ಇಸೋಲೇಶನ್‌ಗೆ ಒಳಗಾಗಿದ್ದರು.

ಆದರೆ ಇಂದು ಇಬ್ಬರಿಗೂ ರೋಗ ಲಕ್ಷಣ ಕಾಣಿಸಿಕೊಂಡ ಕಾರಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾವ ಅಮಿತಾಬ್, ಪತಿ ಅಭಿಷೇಕ್ ದಾಖಲಾಗಿರುವ ಮುಂಬೈ ನ ನಾನಾವತಿ ಆಸ್ಪತ್ರೆಗೆ ಐಶ್ವರ್ಯಾ ಮತ್ತು ಮಗಳು ಆರಾಧ್ಯಾ ಇಬ್ಬರೂ ದಾಖಲಾಗಿದ್ದಾರೆ.

ತಾವು ಆರೋಗ್ಯವಾಗಿರುವ ಬಗ್ಗೆ ಅಮಿತಾಬ್ ಬಚ್ಚನ್ ನಿನ್ನೆಯಷ್ಟೆ ಟ್ವೀಟ್ ಮಾಡಿದ್ದಾರೆ. ಈಗ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುತ್ತಿಲ್ಲ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದರು.

More from Filmibeat

English summary
Aishwarya Rai and Aradhya shifted to Nanavathi hospital today. They tested coronavirus positive.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X