For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಿ ವಿಲನ್' ಬೆಡಗಿಯ ಈ ಫೋಟೋ ಬಗ್ಗೆ ಈಗ ಬಿಸಿ ಬಿಸಿ ಚರ್ಚೆ
Bollywood
oi-Naveen
By Naveen
|
'ದಿ ವಿಲನ್' ಸಿನಿಮಾದ ಮೂಲಕ ಕನ್ನಡಕ್ಕೆ ಕಾಲಿಟ್ಟ ಆಮಿ ಜಾಕ್ಸನ್ ಈಗ ತಮ್ಮ ಒಂದು ಫೋಟೋ ಮೂಲಕ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಆಮಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಫೋಟೋ ಹಾಕಿದ್ದು, ಅದು ಈಗ ಸೋಷಿಯಲ್ ಮೀಡಿಯದಲ್ಲಿ ಹಾಟ್ ಟಾಪಿಕ್ ಆಗಿದೆ.
ಚಿತ್ರಗಳು : ಚಿಕ್ಕಮಗಳೂರಿನಲ್ಲಿ ಹಾಟ್ ಮಲ್ಲಿಗೆ ಆಮಿ ಜಾಕ್ಸನ್
'ಐ ರೋಮ್ಯಾನ್ಸ್ ವಿಥ್ ದಿ ಸಿಟಿಸ್ ಐ ವಾಂಡರ್' ಎಂಬ ಅಡಿ ಬರಹದೊಂದಿಗೆ ಆಮಿ ಒಂದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ಆಕೆಯ ಚೆಲುವು ನೋಡಿ ಸಾಕಷ್ಟು ಜನ ಫಿದಾ ಆಗಿದ್ದಾರೆ. ಲಕ್ಷಾಂತರ ಜನ ಈ ಫೋಟೋ ನೋಡಿ ಲೈಕ್ ಮಾಡಿದ್ದಾರೆ. ಇನ್ನು ಕೆಲವರು ಈ ಫೋಟೋ ತೆಗೆಯಿರಿ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಅನೇಕ ಬಾರಿ ಸ್ಟಾರ್ ಗಳ ಫೋಟೋಗಳು ದೊಡ್ಡ ಸುದ್ದಿ ಮಾಡುತ್ತವೆ. ಈಗ ಆಮಿ ಜಾಕ್ಸನ್ ಕೂಡ ತಮ್ಮ ಹಾಟ್ ಫೋಟೋ ಮೂಲಕ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದ್ದಾರೆ. ಸದ್ಯ ಆಮಿ ಜಾಕ್ಸನ್ 'ದಿ ವಿಲನ್' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actress Amy Jackson posted a hot photo in her instagram account.