twitter
    For Quick Alerts
    ALLOW NOTIFICATIONS  
    For Daily Alerts

    ಅವಳಿ ಮಕ್ಕಳನ್ನು ಸ್ವಾಗತಿಸಿದ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ

    |

    ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಬಳಿಕ ಮತ್ತೆ ಸುದ್ದಿಗೆ ಬಂದಿದ್ದ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಅಂಕಿತಾ ಕುಟುಂಬಕ್ಕೆ ಹೊಸ ಸದಸ್ಯರು ಆಗಮಿಸಿದ್ದಾರೆ. ಹೌದು, ಅಂಕಿತಾ ಅವಳಿ ಮಕ್ಕಳನ್ನು ಸ್ವಾಗತಿಸಿ ಸಂಭ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    Recommended Video

    Unseen “Nightout” Behind the scene video | Filmibeat Kannada

    ಸುಶಾಂತ್ ಜೊತೆ ನಾಲ್ಕು ವರ್ಷಗಳ ಹಿಂದೆ ಬ್ರೇಕ್ ಅಪ್ ಮಾಡಿಕೊಂಡಿದ್ದ ಅಂಕಿತಾ ನಂತರ ವಿಕ್ಕಿ ಜೈನ್ ಜೊತೆ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು. ಇದೀಗ ಅವಳಿ ಮಕ್ಕಳನ್ನು ಸ್ವಾಗತಿಸಿದ್ದಾರೆ. ಆದರೆ ಯಾರ ಮಕ್ಕಳು ಎನ್ನುವುದನ್ನು ಬಹಿರಂಗ ಪಡಿಸಿಲ್ಲ.

    ED ವಿಚಾರಣೆ ವೇಳೆ ಇನ್ನೊಂದು ಫೋನ್ ಬಳಸುತ್ತಿದ್ದ ವಿಚಾರವನ್ನು ಮುಚ್ಚಿಟ್ಟಿದ್ದೇಕೆ ರಿಯಾ ಚಕ್ರವರ್ತಿ?ED ವಿಚಾರಣೆ ವೇಳೆ ಇನ್ನೊಂದು ಫೋನ್ ಬಳಸುತ್ತಿದ್ದ ವಿಚಾರವನ್ನು ಮುಚ್ಚಿಟ್ಟಿದ್ದೇಕೆ ರಿಯಾ ಚಕ್ರವರ್ತಿ?

    'ಪವಿತ್ರಾ ರಿಷ್ತಾ' ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸುತ್ತಿದ್ದ ಸುಶಾಂತ್ ಸಿಂಗ್ ಮತ್ತು ಅಂಕಿತಾ ಲೋಖಂಡೆ ಆರು ವರ್ಷ ಪ್ರೀತಿಯಲ್ಲಿದ್ದರು. 2016ರಲ್ಲಿ ಲವ್ ಬ್ರೇಕ್ ಅಪ್ ಆಗಿತ್ತು. ಬಳಿಕ, ವಿಕ್ಕ ಜೈನ್ ಎನ್ನುವರ ಜೊತೆ ಅಂಕಿತಾ ರಿಲೇಶನ್ ಶಿಪ್ ನಲ್ಲಿದ್ದರು.

    ankita lokhande welcomes twins babys to her family

    ಮತ್ತೊಂದೆಡೆ ಸುಶಾಂತ್ ಸಿಂಗ್ ಬಾಲಿವುಡ್‌ನಲ್ಲಿ ಬ್ಯುಸಿ ಆದ್ಮೇಲೆ ಕಿರುತೆರೆ ನಟಿ ರಿಯಾ ಚಕ್ರವರ್ತಿ ಜೊತೆ ಪ್ರೇಮದಲ್ಲಿ ಬಿದ್ದರು. ರಿಯಾ ಜೊತೆ ವಿವಾಹಕ್ಕೂ ಚಿಂತನೆ ನಡೆಸಿದ್ದ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದರು.

    ಇನ್ನು ಸುಶಾಂತ್ ಸಿಂಗ್ ಪ್ರಕರಣದಲ್ಲಿ ಅಂಕಿತಾ ಜೊತೆ ಬ್ರೇಕ್ ಅಪ್ ಆಗಿದ್ದು ಏಕೆ ಎಂದು ಶಿವ ಸೇನಾ ನಾಯಕ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. 'ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿರುವ ಕಾರಣ ಅಂಕಿತಾ ಮತ್ತು ಸುಶಾಂತ್ ನಡುವೆ ಬ್ರೇಕ್ ಅಪ್ ಏಕೆ ಆಯಿತು ಎಂದು ತನಿಖೆ ಆಗಬೇಕು' ಎಂದು ಮಹಾರಾಷ್ಟ್ರ ಶಿವಸೇನಾ ಎಂಪಿ ಸಂಜಯ್ ರಾವತ್ ಒತ್ತಾಯಿಸಿದ್ದಾರೆ.

    English summary
    Sushant singh rajput's ex girlfriend, Vicky jain wife ankita lokhande welcomes twins baby to her family.
    Tuesday, August 11, 2020, 9:39
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X