ದೀಪಾವಳಿ ಸಂಭ್ರಮದಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ

ಬಾಲಿವುಡ್ ಹಾಗೂ ಕ್ರಿಕೆಟ್ ಜಗತ್ತಿನ ಸೂಪರ್ ಜೋಡಿ ಎಂದು ಗುರುತಿಸಿಕೊಂಡಿರುವ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿ ಸಂಪ್ರದಾಯವಾಗಿ ದೀಪಾವಳಿ ಹಬ್ಬವನ್ನ ಆಚರಿಸಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಳಿ ಬಣ್ಣದ ಶರ್ಟ್-ಪ್ಯಾಂಟ್ ಧರಿಸಿರುವ ವಿರಾಟ್ ಹಾಗೂ ಕಲರ್ ಫುಲ್ ಲೆಹಾಂಗ ಧರಿಸಿರುವ ಅನುಷ್ಕಾ ಶರ್ಮಾ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಭಾನುವಾರ ಸಂಜೆ ವಿರಾಟ್ ಕೊಹ್ಲಿ, ತಮ್ಮ ಬೆಳಕಿನ ಹಬ್ಬದ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಇಬ್ಬರು ಕೂಡ ಲವಲವಿಕೆಯಿಂದ ಕಾಣಿಸಿಕೊಂಡಿದ್ದು, ಅವರಿಬ್ಬರ ಆತ್ಮೀಯತೆ ನೋಡುಗರಿಗೂ ಖುಷಿ ಕೊಡುವಂತಿದೆ.

Anushka Sharma And Virat Kohli Celebrate Deepavali

ಇನ್ನು ವಿರಾಟ್ ಮತ್ತು ಅನುಷ್ಕಾ ಅವರ ಫೋಟೋಗೆ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, 'ವಾವ್ಹ್ ಕ್ಯೂಟ್ ಜೋಡಿ', ಸೂಪರ್ ಕಪಲ್' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶರ್ಮಾ ಅವರು ಕೊನೆಯದಾಗಿ ಜೀರೋ ಸಿನಿಮಾದಲ್ಲಿ ನಟಿಸಿದ್ದರು. ಈಗ ಫರಾಹ ಖಾನ್ ಮತ್ತು ರೋಹಿತ್ ಶೆಟ್ಟಿ ಚಿತ್ರದಲ್ಲಿ ನಟಿಸುತ್ತಿದ್ದು, ಹೃತಿಕ್ ರೋಷನ್ ಎದುರು ನಟಿಸುತ್ತಿದ್ದಾರೆ. ಮತ್ತೊಂದೆಡೆ ಬಾಂಗ್ಲಾದೇಶ ವಿರುದ್ಧದ ಟಿ-ಟ್ವೆಂಟಿ ಕ್ರಿಕೆಟ್ ಗೆ ವಿಶ್ರಾಂತಿ ಪಡೆದುಕೊಂಡಿರುವ ವಿರಾಟ್ ಕೊಹ್ಲಿ, ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ.

More from Filmibeat

English summary
Bollywood Actress Anushka Sharma and virat kohli celebrate deepavali at sunday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X