Aamir Khan: ಆಮಿರ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಅಯೋಧ್ಯೆ ಧಾರ್ಮಿಕ ಮುಖಂಡ
ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಜೀವದ ಬೆದರಿಕೆ ಹಾಕಲಾಗಿದೆ. ಇತ್ತೀಚೆಗೆ ಮೂರನೇ ಮದುವೆ ಆದ ಬೆನ್ನಲ್ಲೇ ಆಯೋಧ್ಯೆಯ ಧಾರ್ಮಿಕ ಮುಖಂಡ ಜೀವ ಬೆದರಿಕೆ ಹಾಕಿದ್ದಾರೆ.