ಕೃಷ್ಣಮೃಗ ಬೇಟೆ ಪ್ರಕರಣ: 'ಬ್ಯಾಡ್ ಬಾಯ್' ಸಲ್ಮಾನ್ ಖಾನ್ ಅಪರಾಧಿ

By Harshitha

1998 ರಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದ ಮಹತ್ವದ ತೀರ್ಪು ಇಂದು ಹೊರಬಿದ್ದಿದೆ. ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ರಾಜಸ್ಥಾನದ ಜೋಧ್ ಪುರದ ಸಿ.ಜೆ.ಎಂ ನ್ಯಾಯಾಲಯ ತೀರ್ಪು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಮಾನ್ ಖಾನ್ ರನ್ನು ಹೊರತು ಪಡಿಸಿ ಉಳಿದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಬಂದೂಕು ಹಿಡಿದು ಎರಡು ಕೃಷ್ಣಮೃಗಗಳನ್ನು ಬೇಟೆ ಆಡಿದ್ದು ಸಲ್ಮಾನ್ ಖಾನ್ ಮಾತ್ರ ಎಂಬ ಸಾಕ್ಷ್ಯಾಧಾರ ಲಭ್ಯವಾಗಿರುವುದರಿಂದ, ಇತರೆ ಆರೋಪಿಗಳಾದ ನಟ ಸೈಫ್ ಅಲಿ ಖಾನ್, ನಟಿ ಸೋನಾಲಿ ಬೇಂದ್ರೆ, ಟಬು ಹಾಗೂ ನೀಲಂ ಅವರನ್ನು ನಿರಪರಾಧಿ ಎಂದು ಕೋರ್ಟ್ ಘೋಷಿಸಿದೆ.

Blackbuck poaching case: Salman Khan convicted

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ದೋಷಿ

ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51 ರ ಅಡಿಯಲ್ಲಿ ಸಲ್ಮಾನ್ ಖಾನ್ ಅಪರಾಧಿ ಎಂದು ತೀರ್ಪು ಕೊಟ್ಟಿರುವ ಜೋಧ್ ಪುರ ನ್ಯಾಯಾಲಯ, ಐದು ವರ್ಷ ಶಿಕ್ಷೆ ಜೊತೆಗೆ 10 ಸಾವಿರ ದಂಡ ವಿಧಿಸಿದೆ.

More from Filmibeat

English summary
Jodhpur court has convicted Bollywood Actor Salman Khan in 1998 Blackbuck poaching case, while Saif Ali Khan, Tabu, Sonali Bendre and Neelam walk free
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X