For Quick Alerts
  ALLOW NOTIFICATIONS  
  For Daily Alerts

  Breaking: ಬಾಲಿವುಡ್ ನಟ ಅಮೀರ್ ಖಾನ್‌ಗೆ ಕೊರೊನಾ ಪಾಸಿಟಿವ್

  |

  ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಕೊರೊನಾ ವೈರಸ್ ತಗುಲಿರುವುದು ಖಚಿತವಾಗಿದೆ. ಈ ಕುರಿತು ಅಮೀರ್ ಖಾನ್ ವಕ್ತಾರ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

  ''ಅಮೀರ್ ಖಾನ್‌ಗೆ ಕೊರೊನಾ ವೈರಸ್ ತಗುಲಿದೆ. ಸದ್ಯ ಅವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಕೊವಿಡ್ ಪ್ರೋಟೋಕಾಲ್ ಪಾಲಿಸುತ್ತಿದ್ದು, ಅವರ ಆರೋಗ್ಯ ನಿಯಂತ್ರಣದಲ್ಲಿದೆ'' ಎಂದು ಹೇಳಿಕೆ ನೀಡಿದ್ದಾರೆ.

  ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ್ದೇಕೆ ಆಮೀರ್ ಖಾನ್? ಇಲ್ಲಿದೆ ಕಾರಣಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ್ದೇಕೆ ಆಮೀರ್ ಖಾನ್? ಇಲ್ಲಿದೆ ಕಾರಣ

  ಇತ್ತೀಚಿನ ದಿನಗಳಲ್ಲಿ ತಮ್ಮ ಜೊತೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗಿ ಎಂದು ವಿನಂತಿಸಿದ್ದಾರೆ.

  ಇತ್ತೀಚಿಗಷ್ಟೆ ಅಮೀರ್ ಖಾನ್ ಸೋಶಿಯಲ್ ಮೀಡಿಯಾದಿಂದ ಹೊರಬಂದಿದ್ದರು. 'ನಿಮ್ಮ ಸಿದ್ಧಾಂತಗಳನ್ನು ನೀವು ಇದರ ಮೇಲೆ ಹೇರಬೇಡಿ. ನಾನು ನನ್ನ ಪ್ರಪಂಚದಲ್ಲಿ ಬದುಕುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ನಾನು ಅಷ್ಟು ಸಕ್ರೀಯನಾಗಿಲ್ಲ. ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪೋಸ್ಟ್ ಗಳನ್ನು ಮಾಡುವುದಿಲ್ಲ' ಎಂದು ಹೇಳಿದ್ದರು.

  ಅಮೀರ್ ಖಾನ್ ಸದ್ಯ 'ಲಾಲ್‌ ಸಿಂಗ್ ಚಡ್ಡಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕೊವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿದೆ. ಗುಣಮುಖರಾದ್ಮೇಲೆ ಮತ್ತೆ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿದ್ದಾರೆ.

  Asha Bhat ರಾಬರ್ಟ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು ಹೇಗೆ?? | Filmibeat Kannada

  ಅಮೀರ್ ಖಾನ್‌ಗೂ ಮುಂಚೆ ರಣ್ಬೀರ್ ಕಪೂರ್, ಸಂಜಯ್ ಲೀಲಾ ಬನ್ಸಾಲಿ, ಸಿದ್ಧಾರ್ಥ್ ಚರ್ತುವೇದಿ, ತಾರಾ ಸುತಾರಿಯಾ ಸೇರಿದಂತೆ ಹಲವರಿಗೆ ಕೊವಿಡ್ ತಗುಲಿತ್ತು.

  English summary
  Spokesperson of Aamir Khan shares, “Mr.Aamir Khan has tested positive for Covid 19. Is at home in self quarantine, following all the protocols and he’s doing fine''.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X