Dharmendra: 'ಶೋಲೆ'ಯ ವೀರೂ ಆಸ್ಪತ್ರೆಯಿಂದ ಡಿಸ್ಚಾರ್ಜ್; ಬಾಲಿವುಡ್ ದಿಗ್ಗಜ ಧರ್ಮೇಂದ್ರಗೆ ಮನೆಯಲ್ಲೇ ಚಿಕಿತ್ಸೆ

ಬಾಲಿವುಡ್ ದಿಗ್ಗಜ ಧರ್ಮೇಂದ್ರ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇಟ್ಟು ಅವರಿಗೆ ಚಿಕಿತ್ಸೆಯನ್ನು ನೀಡುತ್ತಿದ್ದರು. ಇಂದು (ನವೆಂಬರ್ 12) ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಧರ್ಮೇಂದ್ರ ಅವರ ಕುಟುಂಬಸ್ಥರು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗುವುದಕ್ಕೆ ನಿರ್ಧರಿಸಿದ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆನ್ನಲಾಗಿದೆ. ಅಲ್ಲದೇ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತಿತ್ ಸಂಧಾನಿ ಪಿಟಿಐಗೆ ಮಾಹಿತಿ ನೀಡಿದ್ದಾರೆ. "ಇಂದು (ನವೆಂಬರ್ 12) ಬೆಳಗ್ಗೆ 7.30ಕ್ಕೆ ಧರಂಜೀ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರ ಕುಟುಂಬಸ್ಥರು ತೀರ್ಮಾನಿಸಿದಂತೆ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆಯನ್ನು ನೀಡಲಾಗುತ್ತೆ." ಎಂದು ಡಾ. ಪ್ರತಿತ್ ಸಂಧಾನಿ ತಿಳಿಸಿದ್ದಾರೆ.

Bollywood legend Dharmendra health update discharged from the Mumbai hospital

More from Filmibeat

English summary
Bollywood legend Dharmendra health update: discharged from the Mumbai hospital.
Read more about: dharmendra actor health
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X