ಫೋಟೋ ನೋಡಿ: ಅರಿಶಿಣ ಶಾಸ್ತ್ರ ಮುಗಿಸಿದ ರಣ್ವೀರ್ ಸಿಂಗ್

ಬಾಲಿವುಡ್ ನ ತಾರಾ ಜೋಡಿಯ ಮದುವೆಗೆ ದಿನಗಣನೆ ಶುರುವಾಗಿದೆ. ನವೆಂಬರ್ 14 ಹಾಗೂ 15 ರಂದು ನಟ ರಣ್ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ವಿವಾಹ ಮಹೋತ್ಸವ ನಡೆಯಲಿದೆ.

ಅನುಷ್ಕಾ ಶರ್ಮ ಹಾಗೂ ವಿರಾಟ್ ಕೊಹ್ಲಿಯಂತೆ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ರಣ್ವೀರ್ ಸಿಂಗ್-ದೀಪಿಕಾ ಪಡುಕೋಣೆ ಕಾಲಿಡಲಿದ್ದಾರೆ. ನಂತರ ಬೆಂಗಳೂರು ಹಾಗೂ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ.

ಈಗಾಗಲೇ ಗಂಡು-ಹೆಣ್ಣಿನ ಮನೆಯಲ್ಲಿ ವಿವಾಹ ಪೂರ್ವ ಶಾಸ್ತ್ರಗಳು ಆರಂಭಗೊಂಡಿದೆ. ಮೊನ್ನೆಯಷ್ಟೇ ಬೆಂಗಳೂರಿನ ದೀಪಿಕಾ ಪಡುಕೋಣೆ ಮನೆಯಲ್ಲಿ ನಂದಿ ಪೂಜೆ ನೆರವೇರಿತ್ತು. ಇದೀಗ ರಣ್ವೀರ್ ಸಿಂಗ್ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆದಿದೆ.

First picture: Ranveer Singh looks dashing at Haldi ceremony

ಬಿಳಿ ಬಣ್ಣದ ಕುರ್ತಾ ಪೈಜಾಮ ಧರಿಸಿ ಹಳದಿ ಶಾಸ್ತ್ರದಲ್ಲಿ ಮದುಮಗ ರಣ್ವೀರ್ ಸಿಂಗ್ ಪಾಲ್ಗೊಂಡಿದ್ದರು. ಆ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕುಟುಂಬಸ್ಥರು ಹಾಗೂ ಸ್ನೇಹಿತರ ಸಮಕ್ಷಮದಲ್ಲಿ ರಣ್ವೀರ್ ಸಿಂಗ್ ಹಳದಿ ಶಾಸ್ತ್ರ ನೆರವೇರಿದೆ.

ರಣ್ವೀರ್ ಸಿಂಗ್ ಮೊಗದಲ್ಲಿ ಮದುಮಗನ ಕಳೆ ಝಗಮಗಿಸುತ್ತಿದೆ. ಅದಕ್ಕೆ ಈ ಫೋಟೋಗಳೇ ಸಾಕ್ಷಿ.

More from Filmibeat

English summary
First picture: Ranveer Singh looks dashing at Haldi ceremony.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X