ಬಿಪಾಶಾ-ಕರಣ್ ರಿಸೆಪ್ಷನ್ ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಕಲರ್ ಫುಲ್ ಚಿತ್ರಗಳು

By Harshitha

ಬಾಲಿವುಡ್ ನಟ ಕರಣ್ ಸಿಂಗ್ ಗ್ರೋವರ್ ಮೂರನೇ ಬಾರಿಗೆ ನವ ಬಾಳಿಗೆ ಕಾಲಿಟ್ಟಿದ್ದಾರೆ. ಬಾಲಿವುಡ್ ನಟಿ ಬಿಪಾಶಾ ಬಸು ಜೊತೆ ಕರಣ್ ಸಿಂಗ್ ಗ್ರೋವರ್ ವಿವಾಹ ಮಹೋತ್ಸವ ನಿನ್ನೆ ಮುಂಬೈನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಪಂಜಾಬಿ ಹಾಗೂ ಬೆಂಗಾಲಿ ಸಂಪ್ರದಾಯದಂತೆ ವಿವಾಹ ಬಂಧನಕ್ಕೆ ಒಳಗಾದ ಬಳಿಕ ನವ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯಿತು. ನವ ವಧು-ವರರಿಗೆ ಶುಭ ಹಾರೈಸಲು ಬಾಲಿವುಡ್ ನ ಗಣ್ಯಾತಿಗಣ್ಯರು ರಿಸೆಪ್ಷನ್ ನಲ್ಲಿ ಪಾಲ್ಗೊಂಡರು. [ಬಿಪಾಶಾ ಬಸು - ಕರಣ್ ಸಿಂಗ್ ಗ್ರೋವರ್ ಮದುವೆ ಫೋಟೋ ಆಲ್ಬಂ]

in-pics-celebrities-at-bipasha-basu-karan-singh-grover-reception

ಬಿಗ್ ಬಿ ಅಮಿತಾಬ್ ಬಚ್ಚನ್, ಅಭಿಶೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಪ್ರೀತಿ ಝಿಂಟಾ ಸೇರಿದಂತೆ ಬಾಲಿವುಡ್ ಖ್ಯಾತ ನಾಮರು ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್ ಆರತಕ್ಷತೆಯಲ್ಲಿ ಭಾಗವಹಿಸಿ ಆಶೀರ್ವಾದ ಮಾಡಿದರು. [ಚಿತ್ರಗಳಲ್ಲಿ ; ಮೆಹೆಂದಿ ಶಾಸ್ತ್ರದ ಸಂಭ್ರಮದಲ್ಲಿ ವಧು ಬಿಪಾಶಾ ಬಸು]

ಬಿಪಾಶಾ ಬಸು - ಕರಣ್ ಸಿಂಗ್ ಗ್ರೋವರ್ ವೆಡ್ಡಿಂಗ್ ರಿಸೆಪ್ಷನ್ ಆಲ್ಬಂ ನಿಮ್ಮ 'ಫಿಲ್ಮಿಬೀಟ್ ಕನ್ನಡ'ದಲ್ಲಿ....ಕೆಳಗಿರುವ ಸ್ಲೈಡ್ ಗಳನ್ನು ಕ್ಲಿಕ್ಕಿಸುತ್ತಾ ಹೋಗಿ....

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

-

More from Filmibeat

English summary
Bollywood Actor Karan Singh Grover has tied knot with Bollywood Actress Bipasha Basu on Saturday (April 30th), in a private ceremony, in Mumbai. Couple's wedding reception was also held on the same day. Celebrities from Bollywood attended the event. Check out the pics.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X