For Quick Alerts
  ALLOW NOTIFICATIONS  
  For Daily Alerts

  ಬೆಳ್ಳಿತೆರೆ ಮೇಲೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಜೀವನಚರಿತ್ರೆ!

  By Naveen
  |
  Indian women's cricket player will soon be as bio pictures | Filmibeat Kannada

  ಬಾಲಿವುಡ್ ತೆರೆ ಮೇಲೆ ಈಗಾಗಲೇ ಅನೇಕ ಕ್ರೀಡಾಪಟುಗಳ ಸಿನಿಮಾ ಬಂದಿದೆ. ಇದೀಗ ಅದಕ್ಕೆ ಹೊಸ ಸೇರ್ಪಡೆಯಂತೆ ಮಿಥಾಲಿ ರಾಜ್ ಅವರ ಜೀವನಚರಿತ್ರೆ ಸಿನಿಮಾ ರೂಪವನ್ನು ಪಡೆದುಕೊಳ್ಳುತ್ತಿದೆ.

  ಮಿಥಾಲಿ ರಾಜ್ ಭಾರತ ಮಹಿಳಾ ಕ್ರಿಕೆಟ್ ನಾಯಕಿ. ಇವರ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ದೊಡ್ಡ ಯಶಸ್ಸು ಕಂಡಿದೆ. ಜೊತೆಗೆ ಈ ಬಾರಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವನ್ನು ಫೈನಲ್ ತಲುಪಿಸಿದ ಕೀರ್ತಿ ಮಿಥಾಲಿ ರಾಜ್ ಅವರಿಗೆ ಸಲ್ಲುತ್ತದೆ.

  ಇದರೊಂದಿಗೆ ಏಕದಿನ ಪಂದ್ಯದಲ್ಲಿ 6000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ್ತಿ ಹಾಗೂ ಸತತ 7 ಬಾರಿ ಅರ್ಧ ಶತಕ ಬಾರಿಸಿದ ಮೊದಲ ಆಟಗಾರ್ತಿ ಎಂಬ ವಿಶ್ವ ದಾಖಲೆಗಳು ಮಿಥಾಲಿ ರಾಜ್ ಅವರ ಹೆಸರಿನಲ್ಲಿದೆ.

  ಸದ್ಯ ವೈಕಾಮ್ 18 ಪಿಕ್ಚರ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಲಿದೆ. ತೆರೆ ಮೇಲೆ ಮಿಥಾಲಿ ರಾಜ್ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದು ಇನ್ನು ಫೈನಲ್ ಆಗಿಲ್ಲ.

  English summary
  Indian women’s cricket team captain Mithali Raj’s remarkable journey will soon be adapted for big screen.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X