For Quick Alerts
  ALLOW NOTIFICATIONS  
  For Daily Alerts

  ಕಂಗನಾ ರಣಾವತ್ ಟ್ವಿಟ್ಟರ್ ಖಾತೆ ಅಮಾನತು

  |

  ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಅಕೌಂಟ್ ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.

  ಪಶ್ಚಿಮ‌ ಬಂಗಾಳ ಮತ್ತು ದೀದಿ ಬಗ್ಗೆ ಆಕ್ಷೇಪಾರ್ಹ ಪದ ಬಳಕೆಗೆ ಸಸ್ಪೆಂಡ್ ಮಾಡಿದ ಟ್ವಿಟ್ಟರ್ | Filmibeat Kannada

  ಇತ್ತೀಚಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಸರಣಿ ಟ್ವೀಟ್ ಮಾಡಿದ್ದರು. ಪ.ಬಂಗಾಳದ ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಮಮತಾ ಬ್ಯಾನರ್ಜಿಯನ್ನು ಟೀಕಿಸಿದ್ದರು.

  ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಗೆದ್ದ ಬಳಿಕ ಬಂಗಾಳದಲ್ಲಿ ಹಿಂಸಾಚಾರ ಜಾಸ್ತಿ ಆಗಿದೆ. ಅಧ್ಯಕ್ಷೀಯ ಆಡಳಿತ ತರಬೇಕು ಎಂದು ಕಂಗನಾ ಒತ್ತಾಯಿಸಿದ್ದರು. ಟಿಎಂಸಿ ಗೆದ್ದ ಬಳಿಕ ನೂರಾರು ಕೊಲೆಗಳು ನಡೆಯುತ್ತಿವೆ ಎಂದು ಟ್ವೀಟ್ ಮಾಡಿದ್ದರು.

  ಸಾಲು ಸಾಲು ವಿವಾದಾತ್ಮಕ ಟ್ವೀಟ್ ಮಾಡುತ್ತಾ ಅನಾವಶ್ಯಕ ಚರ್ಚೆಗೆ ಕಾರಣವಾಗಿದ್ದ ಕಂಗನಾ ಟ್ವೀಟರ್ ಖಾತೆ ವಿರುದ್ಧ ಅನೇಕರು ರಿಪೋರ್ಟ್ ಮಾಡುತ್ತಿದ್ದರು.

  English summary
  Kangana Ranaut twitter account suspended for violating rules.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X