For Quick Alerts
  ALLOW NOTIFICATIONS  
  For Daily Alerts

  ರಾಷ್ಟ್ರೀಯ ನಾಟಕ ಶಾಲೆಯ ನೂತನ ಅಧ್ಯಕ್ಷರಾಗಿ ಪರೇಶ್ ರಾವಲ್ ಆಯ್ಕೆ

  |

  ರಾಷ್ಟ್ರೀಯ ನಾಟಕ ಶಾಲೆಯ ನೂತನ ಅಧ್ಯಕ್ಷರಾಗಿ ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಪರೇಶ್ ರಾವಲ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

  ಈ ಕುರಿತು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕ್ರತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವಿಟ್ಟರ್‌ ಮೂಲಕ ಮಾಹಿತಿ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಅಭಿನಂದನೆ ತಿಳಿಸಿರುವ ಸಚಿವರು, ವಿದ್ಯಾರ್ಥಿಗಳು ಹಾಗೂ ಕಲಾವಿದರು ಅವರು ಪ್ರತಿಭೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದಾರೆ.

  ಪರೇಶ್ ರಾವಲ್ ಅವರು ಮೂರು ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಾಟಕ, ರಂಗಭೂಮಿಯ ನಂಟು ಸಹ ಹೊಂದಿದ್ದಾರೆ. ತಮ್ಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಸಹ ಪಡೆದುಕೊಂಡಿದ್ದಾರೆ.

  Recommended Video

  ಚಿತ್ರೋದ್ಯಮ ಬಂದ್ ? ಇವರಿಗೆಲ್ಲ ತುಂಬಾ loss! | Shivarajkumar | Filmibeat Kannada

  ಚಿತ್ರರಂಗಕ್ಕೆ ಪರೇಶ್ ರಾವಲ್ ಅವರು ಸಲ್ಲಿಸಿರುವ ಕೊಡುಗೆಯನ್ನು ಗೌರವಿಸಿ 2014ರಲ್ಲಿ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪುರಸ್ಕಾರ ನೀಡಿದೆ.

  English summary
  Bollywood senior actor Paresh Rawal appointed as the new Chairman of National School of Drama (NSD).
  Thursday, September 10, 2020, 17:59
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X