For Quick Alerts
  ALLOW NOTIFICATIONS  
  For Daily Alerts

  ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್

  |
  ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್..! | FILMIBEAT KANNADA

  ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

  ಬಾಲಿವುಡ್ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಬಯೋಪಿಕ್ ಫಸ್ಟ್ ಲುಕ್ ಬಹಿರಂಗಪಡಿಸಿದ್ದು, ವಿವೇಕ್ ಒಬೆರಾಯ್ ಅವರ ಮೊದಲ ನೋಟ ನೋಡುಗರನ್ನ ಆಶ್ಚರ್ಯಗೊಳಿಸಿದೆ.

  ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೋದಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು, 23 ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ.

  ಮೋದಿ ಬಯೋಪಿಕ್ ಚಿತ್ರಕ್ಕೆ ಕರ್ನಾಟಕದ ಅಳಿಯ ನಾಯಕ.!

  ಮೋದಿ ಪಾತ್ರಕ್ಕೆ ವಿವೇಕ್ ಒಬೆರಾಯ್ ಸೂಕ್ತವಾಗ್ತಾರಾ ಎಂದು ಯೋಚನೆ ಮಾಡುತ್ತಿದ್ದವರು, ಈ ಫಸ್ಟ್ ಲುಕ್ ನೋಡಿ ಇದು ವಿವೇಕ್ ಒಬೆರಾಯ್ ಅಥವಾ ನರೇಂದ್ರ ಮೋದಿ ಎಂದು ಲೆಕ್ಕಾಚಾರ ಹಾಕ್ತಿದ್ದಾರೆ.

  ಓಮಂಗ್ ಕುಮಾರ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಸಂದೀಪ್ ಎಸ್ ಸಿಂಗ್ ನಿರ್ಮಾಣ ಮಾಡುತ್ತಿದ್ದಾರೆ. ಮೋದಿ ಬಯೋಪಿಕ್ ಕುರಿತಂತೆ ದೇಶದ ಹಲವು ಕಡೆ ಚಿತ್ರೀಕರಣ ನಡೆಯಲಿದೆ. ಗುಜರಾತ್, ದೆಹಲಿ, ಉತ್ತರಖಂಡ್, ಹಿಮಾಚಲ್ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಲಾಗಿದೆಯಂತೆ.

  English summary
  Vivek Oberoi is set to portray Prime Minister Narendra Modi in his biopic titled PM Narendra Modi. Its makers launched the first look poster today.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X