ಗೋವಾದಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಿಸಿದ ಪೂನಂ ಪಾಂಡೆ ಅರೆಸ್ಟ್

ಗೋವಾದ ಚಾಪೋಲಿ ಡ್ಯಾಮ್ ನಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದಲ್ಲಿ ಮಾಡೆಲ್ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪೀಪಿಂಗ್‌ಮೂನ್ ವೆಬ್‌ಸೈಟ್ ವರದಿ ಮಾಡಿರುವಂತೆ, ನಟಿಯನ್ನು ಗೋವಾದ ಅಗುವಾಡಾದಲ್ಲಿರುವ ಉನ್ನತ ರೆಸಾರ್ಟ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಗೋವಾದ ಕಾನಕೋಣದ ಚಾಪೋಲಿ ಡ್ಯಾಮ್ ಬಳಿ ಅಸಭ್ಯವಾಗಿ ವಿಡಿಯೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ನಟಿ ಪೂನಂ ಹಂಚಿಕೊಂಡಿದ್ದರು. ಈ ವಿಡಿಯೋ ಭಾರಿ ವಿರೋಧ ವ್ಯಕ್ತವಾಗಿತ್ತು. ರಾಜಕೀಯವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

Poonam Pandey arrested in Goa for allegedly shooting obscene and vulgar video on the beach

ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ವಿರುದ್ಧ ವಿರೋಧ ಪಕ್ಷದವರು ಟೀಕಾಪ್ರಹಾರ ನಡೆಸಿದರು. ಕೆಲವು ಸಂಘಟನೆಗಳು ಪ್ರತಿಭಟನೆ ಸಹ ಮಾಡಿವೆ. ಈ ಸಂಬಂಧ ಗೋವಾ ಫಾರ್ವರ್ಡ್ ಪಾರ್ಟಿ ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕೆನಕೋನಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ತುಕಾರಂ ಚವಾಣ್ ಅವರನ್ನು ಅಮಾನತುಗೊಳಿಸಲಾಗಿದೆ.

Recommended Video

Ambi ತಮಾಷೆಗೆ ಹೇಳಿದ್ದನ್ನ Vishnu ಸೀರಿಯಸ್ ಆಗಿ ತಗೊಂಡಿದ್ರು | Untold Story | Filmibeat Kannada

More from Filmibeat

English summary
Bollywood Model Poonam Pandey arrested in Goa for allegedly shooting obscene and vulgar video on the beach.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X