Just In
Don't Miss!
- News
ಶಿಲ್ಪಾ ಶೆಟ್ಟಿಗೆ ಬಹಳ ಖುಷಿ ನೀಡಿದ ಹೊಸ ಸಂಗತಿ ಯಾವುದು?
- Automobiles
ಜನವರಿ 1ರಿಂದ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ
- Finance
ವಿಶ್ವದ ಬೃಹತ್ ಕಂಪನಿಗಳನ್ನು ಮುನ್ನಡೆಸುತ್ತಿರುವ ಟಾಪ್ 10 ಭಾರತೀಯರು
- Sports
ನಾಳೆಯಿಂದ ಕ್ರಿಕೆಟ್ ಲೋಕದಲ್ಲಿ ಮಹತ್ವದ ಬದಲಾವಣೆ
- Technology
ಗೂಗಲ್ ಫೋಟೋಸ್ ನಲ್ಲಿ ಇದೀಗ ಚಾಟ್ ಫೀಚರ್- ಇದರಲ್ಲಿ ನೀವೇನು ಮಾಡಬಹುದು?
- Lifestyle
ನಾಭಿಯ ಬಗ್ಗೆ ನಿಮಗೆ ಗೊತ್ತಿಲ್ಲದೇ ಇರುವ ಅಚ್ಚರಿಯ ಸಂಗತಿಗಳು
- Education
ಅರಣ್ಯ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ...ತಿಂಗಳಿಗೆ 60,000/-ರೂ ವೇತನ
- Travel
ಭಾರತದಲ್ಲಿ ಖಗೋಳ ಛಾಯಾಚಿತ್ರಗ್ರಹಣ ಮಾಡಲು ಇಲ್ಲಿವೆ ಬೆಸ್ಟ್ ಸ್ಥಳಗಳು
ತಮನ್ನಾ ಪ್ರಕಾರ ಈ ತಾರಾಜೋಡಿ 'ದಿ ಕ್ಯೂಟ್ ಕಪಲ್' ಅಂತೆ
ಬಾಹುಬಲಿ, ಸೈರಾ ನರಸಿಂಹ ರೆಡ್ಡಿ ಚಿತ್ರಗಳ ಮೂಲಕ ಸೌತ್ ಇಂಡಸ್ಟ್ರಿ ಟಾಕ್ ಆಗಿರುವ ನಟಿ ತಮನ್ನಾ ಆ ಕಡೆ ಬಾಲಿವುಡ್ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. ಲಿಪ್ ಲಾಕ್ ವಿಚಾರದಲ್ಲಿ ಚರ್ಚೆಯಲ್ಲಿರುವ ತಮನ್ನಾ ಈಗ ತಮ್ಮ ನೆಚ್ಚಿನ ಜೋಡಿ ಯಾರೆಂದು ಹೇಳಿಕೊಂಡಿದ್ದಾರೆ.
ಬಾಲಿವುಡ್ ನಲ್ಲಿ ನವಾಜುದ್ದೀನ್ ಸಿದ್ದಿಕಿ ನಟನೆಯ 'ಬೋಲೆ ಚುಡಿಯನ್' ಸಿನಿಮಾದಲ್ಲಿ ಅಭಿನಯಿಸುತ್ತಿರುವ ತಮನ್ನಾ, 'ಪ್ರಿಯಾಕಾ ಚೋಪ್ರಾ ಮತ್ತು ನಿಕ್ ಜೋನಸ್ ಕ್ಯೂಟ್ ಕಪಲ್' ಎಂದಿದ್ದಾರೆ.
ವಾಸಿಯಾಗದ ಕಾಯಿಲೆಯಿಂದ ಬಳಲುತ್ತಿರುವ ಪ್ರಿಯಾಂಕಾ ಪತಿಯ
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಅವರ ಆರತಕ್ಷತೆಯಲ್ಲಿ ತಮನ್ನಾ ಭಾಗವಹಿಸಿದ್ದರು. 'ಈ ಜೋಡಿ ತುಂಬಾ ಕ್ಯೂಟ್. ಅವರನ್ನ ನೋಡಿದ್ರೆ ಖುಷಿಯಾಗುತ್ತೆ' ಎಂದು ಸಂತಸ ಹಂಚಿಕೊಂಡಿದ್ದಾರೆ.
ದುಬಾರಿ ಬೆಲೆಗೆ ಲಾಸ್ ಏಂಜಲೀಸ್ ಮನೆ ಮಾರಿದ ಪ್ರಿಯಾಂಕಾ ಚೋಪ್ರಾ.!
ಅಂದ್ಹಾಗೆ, ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ 2018ರ ಡಿಸೆಂಬರ್ ತಿಂಗಳಲ್ಲಿ ಮದುವೆಯಾಗಿದ್ದರು. ಜೋಧ್ ಪುರ್ ಪ್ಯಾಲೇಸ್ ನಲ್ಲಿ ವಿವಾಹವಾಗಿದ್ದರು. ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆ ಆಯೋಜಿಸಿದ್ದರು. ಬಾಲಿವುಡ್ ಹಾಗೂ ಸೌತ್ ಇಂಡಸ್ಟ್ರಿಯಿಂದ ಹಲವು ಸೆಲೆಬ್ರಿಟಿಗಳು ಭಾಗವಹಿಸಿ ಶುಭಕೋರಿದ್ದರು.