ಆಪ್ ಎಂಪಿ ರಾಘವ್ ಚಡ್ಡಾ- ಪರಿಣಿತಿ ನಿಶ್ಚಿತಾರ್ಥ: ದೆಹಲಿಗೆ ಬಂದಿಳಿದ ಪ್ರಿಯಾಂಕ ಚೋಪ್ರಾ

ಇಲ್ಲ ಇಲ್ಲ ಎನ್ನುತ್ತಲೇ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಪ್ ಎಂಪಿ ರಾಘವ್ ಚಡ್ಡಾ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸಿದ್ದಾರೆ. ದೆಹಲಿಯಲ್ಲಿ ಇಂದು ನಿಶ್ಚಿತಾರ್ಥ ಸಮಾರಂಭ ನಡೆಯಲಿದ್ದು ಸಕಲ ತಯಾರಿ ನಡೀತಿದೆ. ಪರಿಣಿತಿ ಚೋಪ್ರಾ ಕಸೀಜ್ ಪ್ರಿಯಾಂಕಾ ಚೋಪ್ರಾ ಈಗಾಗಲೇ ದೆಹಲಿಗೆ ಬಂದಿಳಿದಿದ್ದಾರೆ. ಸಿನಿಮಾ, ರಾಜಕೀಯ, ಕ್ರೀಡಾ ಕ್ಷೇತ್ರದ ಗಣ್ಯರು ಕೂಡ ಹಾಜರಾಗಲಿದ್ದಾರೆ.

ಬಹಳ ದಿನಗಳಿಂದ ಆಪ್ ಎಂಪಿ ರಾಘವ್ ಚಡ್ಡಾ ಹಾಗೂ ಪರಿಣಿತಿ ಚೋಪ್ರಾ ನಡುವೆ ಸಂಥಿಂಗ್ ಸಂಥಿಂಗ್ ನಡೀತಿ ಎನ್ನುವ ಗುಸುಗುಸು ಶುರುವಾಗಿತ್ತು. ಇಬ್ಬರೂ ರೆಸ್ಟೋರೆಂಟ್, ಏರ್‌ಪೋರ್ಟ್‌ನಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ತಮ್ಮ ರಿಲೇಷನ್‌ಶಿಪ್‌ನ ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಮುಂದಾಗಿದ್ದಾರೆ. ಪೋಷಕರ ಒಪ್ಪಿಗೆ ಪಡೆದು ಮದುವೆಗೆ ಸಿದ್ಧರಾಗುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ಮದುವೆ ನಡೆಯಲಿದ್ದು ಸದ್ಯ ನಿಶ್ಚಿತಾರ್ಥಕ್ಕೆ ಕ್ಷಣಗಣನೆ ಶುರುವಾಗಿದೆ.

Priyanka Chopra Lands in Delhi for Parineeti Chopra and AAP MP Raghav Chadhas engagement ceremony

ಇತ್ತೀಚೆಗೆ ಕೆಲ ಸೆಲೆಬ್ರೆಟಿಗಳು ತಮ್ಮ ಮದುವೆ, ನಿಶ್ಚಿತಾರ್ಥದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿಲ್ಲ. ಕಾರ್ಯಕ್ರಮ ಮುಗಿದ ಮೇಲೆ ಫೋಟೊಗಳ ಸಮೇತ ಈ ವಿಚಾರವನ್ನು ಹಂಚಿಕೊಳ್ಳುತ್ತಿದ್ದಾರೆ. ಆಪ್ ಎಂಪಿ ಜೊತೆ ನಟಿ ಪರಿಣಿತಿ ನಿಶ್ಚಿತಾರ್ಥದ ಕಥೆ ಕೂಡ ಅದೇ ರೀತಿ ಸಾಗಿದೆ.

More from Filmibeat

English summary
Priyanka Chopra Lands in Delhi for Parineeti Chopra and AAP MP Raghav Chadha's engagement ceremony. Manish Malhotra aslo attending ParineetiChopra's Engagement. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X