»   » ವಿವಾದ ಹುಟ್ಟುಹಾಕಿದ ಗಾಯಕ ಸೋನು ನಿಗಮ್ ಟ್ವೀಟ್!

ವಿವಾದ ಹುಟ್ಟುಹಾಕಿದ ಗಾಯಕ ಸೋನು ನಿಗಮ್ ಟ್ವೀಟ್!

Posted By:
Subscribe to Filmibeat Kannada

ಖ್ಯಾತ ಗಾಯಕ ಸೋನು ನಿಗಮ್ ಅವರು ಮಾಡಿದ 'ಟ್ವೀಟ್'ವೊಂದು ಈಗ ವಿವಾದ ಹುಟ್ಟುಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿದೆ. ಮುಸ್ಲೀಮರು ಮುಂಜಾನೆ ಮಾಡುವ ಪ್ರಾರ್ಥನೆಗೆ ನಾನು ಇಸ್ಲಾಂ ಧರ್ಮದವನಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಏಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

''ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ. ನಾನು ಮಸ್ಲಿಂ ಅಲ್ಲ, ಆದರೂ ಆಜಾನ್ ಕೂಗಿಗೆ ಮುಂಜಾನೆಯೇ ಏಳಬೇಕಾಗಿದೆ. ದೇಶದಲ್ಲಿ ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ನಡೆಯುವ ಇಂತಹ ಒತ್ತಾಯಪೂರ್ವಕ ಕೃತ್ಯಗಳಿಗೆ ಇತಿಶ್ರೀ ಹೇಳುವುದು ಯಾವಾಗ" ಎಂದು ಪ್ರಶ್ನಿಸಿದ್ದಾರೆ.

Singer Sonu Nigam Tweet Controversy

ಸೋನು ನಿಗಮ್'ರ ಈ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಕೊಂಡ ಕೆಲಕ್ಷಣಗಳಲ್ಲೇ ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಾರಿ ಚರ್ಚೆಗೆ ಕಾರಣವಾಗಿದೆ.

English summary
Singer Sonu Nigam’s tweets attacking religious sentiments have angered his fans and followers. Here’s what industry people have to say about Nigam’s take on “forced religiousness”.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada