ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳಲ್ಲಿ ಸೋನು ಸೂದ್ ಮನವಿ

ಕೊರೊನಾ ಸಂಕಷ್ಟದ ಸಮಯದಲ್ಲಿ ಸೋನು ಸೂದ್ ಮಾಡುತ್ತಿರುವ ಮಾನವೀಯ ಕಾರ್ಯದಿಂದ ಅಭಿಮಾನಿಗಳು ಅವರನ್ನು ದೇವರ ರೀತಿಯಲ್ಲಿ ಪೂಜಿಸುತ್ತಿದ್ದಾರೆ. ದೇಶದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಸೋನು ಸೂದ್ ಕಷ್ಟದಲ್ಲಿರೋರ ಸಹಾಯಕ್ಕೆ ಹಗಲು ರಾತ್ರಿ ಕಷ್ಟಪಡುತ್ತಿದ್ದಾರೆ.

Recommended Video

Sonu Sood ತಮ್ಮ ಅಭಿಮಾನಿಗಳಿಗೆ ಹೀಗೆ ಮಾಡಬೇಡಿ ಅಂದಿದ್ದಾರೆ | Filmibeat Kannada

ಸೋನು ಸೂದ್ ಮಾಡಿದ ಸಹಾಯಕ್ಕೆ ಅಭಿಮಾನಿಗಳು ಅವರ ಫೋಟೋ, ಕಟೌಟ್, ಫ್ಲೆಕ್ಸ್ ಗಳನ್ನು ಇಟ್ಟು ಪೂಜೆ ಮಾಡುತ್ತಿದ್ದಾರೆ. ಅಷ್ಟೆಯಲ್ಲ ಸೋನು ಸೂದ್ ಗಾಗಿ ಆಂಧ್ರ ಪ್ರದೇಶದಲ್ಲಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಸೋನು ಸೂದ್ ಮೇಲೆ ಅಪಾರ ಪ್ರೀತಿ, ಅಭಿಮಾನಿ ಇಟ್ಟುಕೊಂಡಿರುವ ಅಭಿಮಾನಿಗಳು ನೆಚ್ಚಿನ ನಟನ ಫೋಟೋಗೆ ಹಾಲಿನ ಅಭಿಷೇಕ ಮಾಡಿದ್ದಾರೆ.

ಈ ಬಗ್ಗೆ ಸೋನು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳಲ್ಲಿ ಮನವಿ ಮಾಡಿರುವ ಸೋನು ಸೂದ್ ದಯವಿಟ್ಟು ಹಾಲನ್ನು ಉಳಿಸಿ, ಮತ್ತೊಬ್ಬರಿಗೆ ಅವಶ್ಯಕತೆ ಇರುತ್ತದೆ ಎಂದಿದ್ದಾರೆ. ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

Sonu Sood requests fans to save milk for needy of pouring on photo

ಅಭಿಮಾನಿಗಳ ಹಾಲಿನ ಅಭಿಷೇಕದ ಬಗ್ಗೆ ಕೆಲವರು ವಿರೋಧಿಸಿದ್ದರು. ನಟಿ ಕವಿತಾ ಕೌಶಿಕ್ ಪ್ರತಿಕ್ರಿಯೆ ಸೋನು ಸೂದ್ ಅವರನ್ನು ಅಪಾರ ಪ್ರೀತಿಸುತ್ತೇವೆ ಆದರೆ ಆದರೆ ಹಾಲು ಸುರಿಯುವ ಈ ನಡೆ ಮೂರ್ಖತನದ್ದು ಎಂದಿದ್ದರು. ಬಳಿಕ ಕವಿತಾ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು. ಇದೀಗ ಸ್ವತಃ ಸೋನು ಸೂದ್ ಅವರೇ ಮನವಿ ಮಾಡಿಕೊಂಡಿದ್ದಾರೆ.

More from Filmibeat

English summary
Real Hero Sonu Sood requests fans to save milk for needy of pournig on photo.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X