ಡ್ರಗ್ಸ್ ಪ್ರಕರಣ: ದೀಪಿಕಾ ಪಡುಕೋಣೆ ಸೇರಿದಂತೆ ನಾಲ್ಕು ನಟಿಯರಿಗೆ ಎನ್‌ಸಿಬಿ ನೋಟಿಸ್
ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ದೀಪಿಕಾ ಪಡುಕೋಣೆಗೆ ಎನ್‌ಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಸೆಪ್ಟೆಂಬರ್ 25 ರಂದು ಎನ್‌ಸಿಬಿ ಕಚೇರಿಗೆ ಬರುವಂತೆ ನಾರ್ಕೋಟಿಕ್ಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೀಪಿಕಾ ಪಡುಕೋಣೆ ಮಾತ್ರವಲ್ಲ ರಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ಅವರಿಗೂ ಸಹ ನೋಟಿಸ್ ಜಾರಿಗೊಳಿಸಲಾಗಿದೆ.
ಸೆಪ್ಟೆಂಬರ್ 25 ರಂದು ದೀಪಿಕಾಗೆ ಹಾಗೂ ಸೆಪ್ಟೆಂಬರ್ 26 ರಂದು ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ವಿಚಾರಣೆ ನಡೆಯಲಿದೆ.
Recommended Video
DIRECTORS DIARY | ಅಜಯ್ ರಾವ್ ನೋಡದೆ ಇರೋ ಅಷ್ಟು ಸಂಭಾವನೆ ಕೊಡ್ಸಿದ್ದೆ| R Chandru |Part 3 |Filmibeat Kannada
{photo-feature}
More from Filmibeat
English summary
NCB issues summons to Deepika Padukone, Sara Ali Khan, Shradhha Kapoor and Rakul Preet Singh in a drug case in Mumbai.
drugs sushant singh deepika padukone shraddha kapoor ಡ್ರಗ್ಸ್ ಸುಶಾಂತ್ ಸಿಂಗ್ ದೀಪಿಕಾ ಪಡುಕೋಣೆ ರಕುಲ್ ಪ್ರೀತ್ ಸಿಂಗ್


Click it and Unblock the Notifications











